Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಅಹಮದಾಬಾದ್:‌ ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಹಮದಾಬಾದ್‍ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ …

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ. ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಇದು ಅನುವು ಮಾಡಿಕೊಡುತ್ತದೆ. ಅಲ್ಲದೇ, ಸಾಲಗಳ …

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌ ಕಾಯ್ದೆ 2025ನ್ನು ಅಂಗೀಕರಿಸಿದೆ. ಈ ತಿದ್ದುಪಡಿಯು ವಕ್ಫ್‌ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ …

ಅಹಮದಾಬಾದ್‌: ಬ್ಲಾಕ್‌, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್‌ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಅಹಮದಾಬಾದ್‌ ಅಧಿವೇಶನದಲ್ಲಿ ಭಾಗವಹಿಸಲು ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬೆಳಗಾವಿ ಅಧಿವೇಶನದ ಅವಧಿಯಲ್ಲೇ ಪಕ್ಷ …

ನವದೆಹಲಿ: ಕೇಂದ್ರ ಸರ್ಕಾರವೂ ಪೆಟ್ರೋಲ್‌, ಡಿಸೇಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಮಾಡಿದ ಬೆನ್ನಲ್ಲೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 50 ರೂಪಾಯಿಗೆ ಹೆಚ್ಚಳ ಮಾಡಿ ದೇಶದ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಈ ಕುರಿತು ಇಂದು(ಏಪ್ರಿಲ್‌.7) ಕೇಂದ್ರ ಪೆಟ್ರೋಲಿಯಂ …

ನವದೆಹಲಿ: ಕೇಂದ್ರ ಸರ್ಕಾರವೂ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಇಂದಿನಿಂದ 2 ರೂಪಾಯಿಗೆ ಏರಿಕೆ ಮಾಡಿದೆ. ಎನ್‌ಡಿಎ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಈ …

ಮುಂಬೈ : ಸೋಮವಾರ (ಏ.7) ಬೆಳಿಗ್ಗೆ ಷೇರು ಮಾರುಕಟ್ಟೆ ಅಕ್ಷರಶಃ ರಕ್ತಪಾತ ಕಂಡಿದೆ. ಕೆಲವೇ 20 ನಿಮಿಷಗಳಲ್ಲಿ ಭಾರತೀಯ ಹೂಡಿಕೆದಾರರು ಸುಮಾರ 20.16 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಸಮರದಿಂದ ಷೇರು …

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಭೇಟಿಯ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿಯನ್ನು ಗೌರವಿಸುವ ವಿಶೇಷ ಸೂಚನೆಯಾಗಿ 11 ಭಾರತೀಯ ಮೀನುಗಾರರನ್ನು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶ್ರೀ ರಾಮನವಮಿ …

ತಮಿಳುನಾಡು/ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನವಮಿ ಹಬ್ಬದ ದಿನವೇ ತಮಿಳುನಾಡಿನ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆಗೆ ಚಾಲನೆ ನೀಡಿದ್ದಾರೆ. ರಾಮೇಶ್ವರಂ ಹಾಗೂ ಪಂಬನ್‌ ಮಧ್ಯೆ ಇರುವ ದೇಶದ ಮೊದಲ ವರ್ಟಿಕಲ್ ಲಿಫ್ಟ್ ರೈಲ್ವೆ ಬ್ರಿಡ್ಜ್‌ಗೆ ಇಂದು(ಏಪ್ರಿಲ್‌.6) ಮೋದಿ ಅವರು ಉದ್ಘಾಟಿಸಿದ್ದಾರೆ. …

Stay Connected​
error: Content is protected !!