Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಅಯೋಧ್ಯಾ : ಇಲ್ಲಿನ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಸೂರ್ಯನ ಕಿರಣಗಳು ಬಾಲರಾಮನ ಮೂರ್ತಿಯ ಹಣೆಯನ್ನು ಸ್ಪರ್ಶಿಸುತ್ತಿದ್ದಂತೆ, ಮಂದಿರದಲ್ಲಿ ಜೈಕಾರ ಮೊಳಗಿದವು. ಅಯೋಧ್ಯ ರಾಮ …

ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ. ನಿಖರವಾಗಿ …

ನವದೆಹಲಿ: ವಿದೇಶದಲ್ಲಿನ ಶೈಕ್ಷಣಿಕ ಸಂಸ್ಥೆಗಳಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯತೆ ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಹೊಸ ನಿಯಮಗಳನ್ನು ಶನಿವಾರ ಘೋಷಿಸಿದೆ. ವಿದೇಶದ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಪಡೆದ ವಿದ್ಯಾರ್ಹತೆಗೆ ಸಮಾನ ಪದವಿ ನೀಡುವುದಕ್ಕೆ ಕೂಡ ಈ ನಿಯಮಗಳಲ್ಲಿ …

ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿದ ಸಂಸದ ಯದುವೀರ್ ಹೊಸದಿಲ್ಲಿ: ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ …

ನವದೆಹಲಿ: ವಿಧಾನ ಪರಿಷತ್‌ ಸದಸ್ಯರ ನಾಮ ನಿರ್ದೇಶನ ಸದ್ಯದಲೇ ಆಗಲಿದ್ದು, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ನೀಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ವಿಧಾನ ಪರಿಷತ್‌ ಸದಸ್ಯರ ಆಯ್ಕೆ …

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 3,000 ದಾಟಿದೆ. ಇನ್ನೂ 4,714 ಜನರು ಗಾಯಗೊಂಡಿದ್ದಾರೆ ಮತ್ತು 341 ಜನರು ಕಾಣೆಯಾಗಿದ್ದಾರೆ ಎಂದು ಅಲ್ಲಿನ ಮಿಲಿಟರಿ ಸರ್ಕಾರ ಹೇಳಿದೆ. 7.7 ತೀವ್ರತೆಯ ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ …

ವಿಧೇಯಕ ತರುವ ಮೂಲಕ ಮೋದಿ ಅವರು ವಕ್ಫ್ ನ ₹1.2 ಲಕ್ಷ ಕೋಟಿ ಬೆಲೆಯ ಆಸ್ತಿ ರಕ್ಷಣೆ ಮಾಡಿದ್ದಾರೆ ನಾವು ಜಾತ್ಯತೀತ ಎಂದವರು ಮುಸ್ಲಿಮರಿಗೆ 75 ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ …

ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು. ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರವನ್ನು ಟೀಕಿಸಿದರು. ಗುರುವಾರ ರಾತ್ರಿ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ನಡೆದ ಸುದೀರ್ಘ …

ನವದೆಹಲಿ: ವಕ್ಫ್‌ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್‌ ಠಾಕೂರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, …

ಟೊಕಿಯೋ : ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದ ಆಘಾತದಿಂದ ಜಗತ್ತು ಚೇತರಿಸಿಕೊಳ್ಳುವ ಮೊದಲೇ ಜಪಾನ್‌ನಲ್ಲೂ ಇಂದು(ಏ.2) ಪ್ರಬಲ ಭೂಕಂಪನ ಸಂಭವಿಸಿದೆ. ಜಪಾನ್‌ ಕ್ಯುಶುನಲ್ಲಿ 6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಸಂಜೆ 7;30ರ ಹೊತ್ತಿಗೆ ಅಲ್ಲಿ ಭೂಕಂಪ …

Stay Connected​
error: Content is protected !!