ಜಾರ್ಜ್‌ಟೌನ್(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ …
ಜಾರ್ಜ್‌ಟೌನ್(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ …
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರಗಳ ಜೊತೆಗೆ ಮಹಾರಾಷ್ಟ್ರದಲ್ಲಿ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ನಡುವೆ ತೀವ್ರ ಸ್ಪರ್ಧೆ …
ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತ ಇಂದು (ನ.19) ಬೆಳಿಗ್ಗೆ 6 ಗಂಟೆಗೆ ಶಬರಿಮಲೆಯಿಂದ ಮೈಸೂರಿನ ಮೂಲಕ …
ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ …
ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ನಿರ್ಮಾಣಕ್ಕೆ ಬ್ಯಾಂಕ್ ಸಾಲ …
ನವದೆಹಲಿ: ನವೆಂಬರ್.25ರಿಂದ ಡಿಸೆಂಬರ್.20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಇದರ ಅಂಗವಾಗಿ ನವೆಂಬರ್.24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್ ರಿಜಿಜು ಅವರು, …
ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ. ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್‌ಗಾವ್, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ ದರದಲ್ಲಿ ಭಾರೀ ಇಳಿಕೆಯಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. ಈ ಬಗ್ಗೆ ಕೇಂದ್ರ ಗ್ರಾಹಕ …
ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. …
ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಚಾರವು ಮತ್ತೆ ಭುಗಿಲೆದ್ದಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರದ ದ್ವೇಷಪೂರಿತ ಇಬ್ಬಗೆಯ ರಾಜಕಾರಣವೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿಯೇ ಮಣಿಪುರವನ್ನು ಸುಟ್ಟು ಹಾಕಲು ಬಯಸುತ್ತಿದೆ. …
ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ …