ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಪಾಕ್ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ …
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಪಾಕ್ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ.7ರಂದು ಆಪರೇಷನ್ ಸಿಂಧೂರ ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.22ರಂದು ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. …
ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್ ಪಡೆಗಳು ಯತ್ನಿಸುತ್ತಿದ್ದು, ಪಾಕ್ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮೊಕಾ ಸಿಂಗ್ …
ಹೊಸದಿಲ್ಲಿ : ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವಂತೆ ಜಿ7 ರಾಷ್ಟ್ರಗಳು ಒತ್ತಾಯಿಸಿವೆ. ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಮಿಲಿಟರಿ ಮುಖಾಮುಖಿ ನಿರಂತರವಾಗಿ ಉಲ್ಬಣಗೊಳ್ಳುತ್ತಿರುವ ಮಧ್ಯೆ ಜಿ.7 ರಾಷ್ಟ್ರಗಳ ಗುಂಪು ಈ ಕರೆ ನೀಡಿವೆ. ಭಾರತ ಮತ್ತು ಪಾಕಿಸ್ತಾನಗಳು ಮಾತುಕತೆಯ ಮೂಲಕ …
ಹೊಸದಿಲ್ಲಿ : ಅಂತರರಾಷ್ಟ್ರೀಯ ಗಡಿ ಹಾಗೂ ಎಲ್‌ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಉಗ್ರರ ಲಾಂಚ್‌ಪ್ಯಾಡ್‌ನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತಿಳಿಸಿದೆ. ಈ ಕುರಿತು ಶನಿವಾರ …
ಹೊಸದಿಲ್ಲಿ : ಪಂಜಾಬ್‌ನ ಅಮೃತಸರದ ಹಲವೆಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್ ದಾಳಿಯನ್ನು ವಿಫಲಗೊಳಿಸುಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವಾಲಯ, ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಾಗ್ರಿಗಳೊಂದಿಗೆ ಪರಿಸ್ಥಿತಿಯನ್ನು …
ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ)ಯ ಅಧ್ಯಕ್ಷರಾಗಿ ಅಲೋಕ್ ಜೋಶಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಭಾರತದ ಬಾಹ್ಯ ಗುಪ್ತಚರ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್(R&AW)ನ ಮಾಜಿ ಮುಖ್ಯಸ್ಥರಾದ ಜೋಶಿ ಅವರು ಇದೀಗ ಎನ್‌ಎಸ್‌ಎಬಿ ಯ …
ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ …
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ …
ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತ ಹಾಗೂ ಪಾಕ್ ಮಧ್ಯೆ ಸಂಬಂಧ ಮತ್ತಷ್ಟು …