Mysore
23
mist

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ: ಪಾಕ್‌ ಆಕ್ರಮಿಸಿ ಪ್ರದೇಶವಾದ ಕಾಶ್ಮೀರವನ್ನು ಮರಳಿ ಪಡೆಯುವುದು ಬಿಜೆಪಿಯ ಬಯಕೆಯಾಗಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಬಳಿಕ ʻಬಟೇಂಗೆ ತೊ ಕಟೆಂಗೆʼ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗಿ ಅವರ …

ನವದೆಹಲಿ: ದೇಶದಲ್ಲಿ ಎಲ್ಲಾ ಸರಕುಗಳಿಗೂ ಟ್ಯಾಕ್ಸ್‌ ಹಾಕುತ್ತಿರುವ ಕಾರಣಕ್ಕೆ ಮಧ್ಯಮ ವರ್ಗದವರು ಬದುಕಲು ಆಗುತ್ತಿಲ್ಲ ಎಂಬ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಮಧ್ಯಮ ವರ್ಗದ ನೆಟ್ಟಿಗರೊಬ್ಬರು ಕೇಂದ್ರ ಹಣಕಾಸು ಸಚಿವರಿಗೆ ಪ್ರಶ್ನಿಸಿದ್ದಾರೆ. ಆದರೆ ಇದೀಗ ಈ ಪ್ರಶ್ನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ …

ಮುಂಬೈ: ಲಷ್ಕರ್‌-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …

ನವದೆಹಲಿ: ಭಾರತದಿಂದ ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್‌ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಪರ್‌ಸಾನಿಕ್‌ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕವೆಂದು ಬಣ್ಣಿಸಿ …

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ …

ನವದೆಹಲಿ: ನಕ್ಸಲರು ಈಗ ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿಲ್ಲ, ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಎಚ್.ಟಿ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ತಕ್ಕಂತೆ ನೀತಿಗಳನ್ನು ರೂಪಿಸುತ್ತಿದ್ದರೆ, ಪ್ರಸ್ತುತ ಸರ್ಕಾರವು …

ಇಂಫಾಲ್:‌ ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ, ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದರೆ, ಈ ಮೂವರು  ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು ಇನ್ನು ದೃಢಪಟ್ಟಿಲ್ಲ. ಆದಾಗ್ಯೂ ನಾಪತ್ತೆಯಾಗಿದ್ದವರ …

ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಶುಕ್ರವಾರ ರಾತ್ರಿ 10:45ರ …

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ …

ನವದೆಹಲಿ: ರಾಮನಗರಿ ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ ಗಿನ್ನಿಸ್‌ ದಾಖಲೆ ನಿರ್ಮಿಸಲಾಗಿದೆ. 25 ಲಕ್ಷಕ್ಕೂ ಹೆಚ್ಚಿನ ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಗಿದೆ. ಇದರೊಂದಿಗೆ ವೇದಾಚಾರ್ಯರು ಏಕಕಾಲದಲ್ಲಿ ಆರತಿ ಮಾಡುವ ಮೂಲಕ ಎರಡು ದಾಖಲೆ ನಿರ್ಮಾಣ ಮಾಡಿದ್ದಾರೆ. ಹೆಚ್ಚಿನ ಜನರು …

Stay Connected​
error: Content is protected !!