Mysore
21
mist

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಚೆನ್ನೈ: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಮತ್ತೆ ಸುದ್ದಿಯಲ್ಲಿದ್ದಾರೆ. ಡಿಎಂಕೆ ಪಕ್ಷದ ಇತಿಹಾಸದಲ್ಲೇ ಮೊದಲು ಎಂಬಂತೆ ಡಿಸಿಎಂ ಉದಯನಿಧಿ ಸ್ಟಾಲಿನ್‌ ಅವರು ದೀಪಾವಳಿಯ ಶುಭ ಕೋರಿದ್ದಾರೆ. ಇದುವರೆಗೂ ಡಿಎಂಕೆ ಪಕ್ಷದಲ್ಲಿ ಯಾರೂ ಕೂಡ ಹಬ್ಬದ …

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಉದ್ಘಾಟಿಸಿ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್‌ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್‌ ಕ್ರೈಂ ವಂಚನೆ, ಡಿಜಿಟಲ್‌ ಆರೆಸ್ಟ್‌ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. …

ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್‌ ಫ್ಲಾಟ್‌ಫಾರ್ಮ್‌ ನಂ.1 ರಲ್ಲಿ ನಡೆದಿದೆ. …

ಹೊಸದಿಲ್ಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್‌ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ಸಂಭ್ರಮಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಈ ಕುರಿತು ಸಂಸತ್ತಿನ ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದು, ಸಂಸತ್ತಿನ ಸಂವಿಧಾನ ಸದಸದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ. …

ಹೊಸದಿಲ್ಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ರೂ.20 ಲಕ್ಷಕ್ಕೆ ಹೆಚ್ಚಿಸಿದೆ. ಕಾರ್ಪೊರೇಟ್‌ ಅಲ್ಲದೆ ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು …

ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್‌ ಶಂಕರ್‌ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್‌ ಹೈಕೋರ್ಟ್‌ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …

Stay Connected​
error: Content is protected !!