ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ. …









