ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದಿಂದ ಸಮಿತಿ ಸದಸ್ಯರೂ ಆಗಿರುವ …
ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದಿಂದ ಸಮಿತಿ ಸದಸ್ಯರೂ ಆಗಿರುವ …
ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. …
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್ ಮಾಡಲಾಗಿದೆ ಎಂಬ ವ್ಯಕ್ತಿಯೊಬ್ಬರ ಆರೋಪಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್ ವಿರುದ್ಧ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ವ್ಯಕ್ತಿಯ ಇಬ್ಬರೂ ಪುತ್ರಿಯರು …
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿ ಭವಾನಿ ಅವರಿಗೆ ಬಿಗ್ …
ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಗುರುವಾರ ಸಂಜೆ 4 ಗಂಟೆಗೆ ಲುಮ್ಡಿಂಗ್-ಬರ್ದಾರ್‌ಪುರ ಹಿಲ್ ವಿಭಾಗದಲ್ಲಿ ಲುಮ್ಡಿಂಗ್ ಮಾರ್ಗದಲ್ಲಿ ಈ ಘಟನೆ …
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ …
ಪಿತ್ರೋಗಢ್: ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾರ್ ಹಾಗೂ ಹೆಚ್ಚುವರಿ ಚುನಾವಣಾಧಿಕಾರಿ ವಿಜಯ್‌ಕುಮಾರ್ ಜೋಗ್ದಂಡ್ ಅವರು ಹೆಲಿಕಾಫ್ಟರ್ ಮೂಲಕ ಮುನ್ಸಿಯಾರಿಗೆ ತೆರಳುತ್ತಿದ್ದ ವೇಳೆ ಉತ್ತರಾಖಂಡದ ಪಿತ್ರೋಘಡ್‌ನಲ್ಲಿ ಆ ಹೆಲಿಕಾಫ್ಟರ್ ತುರ್ತಾಗಿ ಭೂಸ್ಪರ್ಶವಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆಯು ವರದಿ ನೀಡಿದೆ. ಈ …
ಬೆಂಗಳೂರು: ತಮಿಳುನಾಡಿನಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲ ರೈಲ್ವೆ ಹಳಿಗಳು ಮಳೆಯಿಂದಾಗಿ ಜಲಾವೃತಗೊಂಡಿರುವ ಕಾರಣ ನೈರುತ್ಯ ರೈಲ್ವೆ ಇಲಾಖೆಯು ಕೆಲ ರೈಲು ಸಂಚಾರವನ್ನು ಬಂದ್ ಮಾಡಿದೆ. ತಮಿಳುನಾಡು ರಾಜ್ಯದ ಚೈನ್ನೈನ ಬೇಸಿನ್ ಬ್ರಿಡ್ಜ್ ಹಾಗೂ ವ್ಯಾಸರಪಾಡಿ ರೈಲು ನಿಲ್ದಾಣಗಳ ಮಧ್ಯೆಯಿರುವ …
ಜಮ್ಮು-ಕಾಶ್ಮೀರ: ಇಲ್ಲಿನ ನೂತನ ಸಿಎಂ ಆಗಿ ಓಮರ್ ಅಬ್ದುಲ್ಲಾ ಅವರಿಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಶೇರ್ ಇ ಕಾಶ್ಮೀರ ಅಂತರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಓಮರ್ ಅಬ್ದುಲ್ಲಾ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಓಮರ್ ಅಬ್ದುಲ್ಲಾಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ …
ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್‌ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ. ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ …