Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಕೈಗಾರಿಕೋದ್ಯಮಿ ರತನ್‌ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಹೇಳಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ರತನ್‌ ಟಾಟಾ ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗಣ್ಯರು, …

ನವದೆಹಲಿ: ಪ್ರಖ್ಯಾತ ಉದ್ಯಮಿ ಹಾಗೂ ಭಾರತೀಯ ಅತಿದೊಡ್ಡ ಉದ್ಯಮ ಸಮೂಹ ಟಾಟಾಸನ್ಸ್‌ನ ಗೌರವ ಅಧ್ಯಕ್ಷ ರತನ್‌ ಟಾಟಾ(86)ಅವರು ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರತನ್‌ ಟಾಟಾ ಅವರು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

  ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರ …

ಸ್ಟಾಕ್‌ಹೋಮ್‌: ಅಮೆರಿಕಾದ ಜೆಫ್ರಿ ಹಿಂಟನ್‌ ಹಾಗೂ ಜಾನ್‌ ಹಾಪ್‌ ಫೀಲ್ಡ್‌ಗೆ ಅವರಿಗೆ ಮೆಷಿನ್‌ ಲರ್ನಿಂಗ್‌ ಹಾಗೂ ಕೃತಕ ನ್ಯೂರಲ್‌ ನೆಟ್‌ವರ್ಕ್‌ನ ವಿಷಯದ ಕುರಿತು ಸಂಶೋಧನಾ ಮತ್ತು ಆವಿಷ್ಕಾರಗಳಿಗೆ ಸಂಬಂಧಿಸಿದಂತೆ   ಈ ಬಾರಿಯ ಭೌತವಿಜ್ಞಾನ ಕ್ಷೇತ್ರದ ನೊಬೆಲ್‌ ಪ್ರಶಸ್ತಿ ಪುರಸ್ಕಾರವನ್ನು ಘೋಷಿಸಲಾಗಿದೆ. ಈ …

ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಗೆಲುವು ಸಾಧಿಸಿದ್ದಾರೆ. ಚುನಾವಣೆಯ ಫಲಿತಾಂಶದಲ್ಲಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದ ಅವರು, ನಾನು ರಾಜಕೀಯದಲ್ಲೇ ಮುಂದುವರೆಯುತ್ತೇನೆ. …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಓಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದೆ. ಈ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು, ಓಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು …

ಚಂಡೀಗಢ: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಹರಿಯಾಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಕುಸ್ತಿಪಟು ವಿನೇಶ್‌ ಪೋಗಟ್‌ ಮೊದಲ ಬಾರಿಗೆ ಜಯ ಸಾಧಿಸಿದ್ದಾರೆ. ವಿನೇಶ್‌ ಅವರು ಜಿಂದ್‌ ಜಿಲ್ಲೆಯ ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ …

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ. ಈ ವಿಚಾರದ …

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್‌ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್‌ ಗೆಲುವಿನತ್ತ ಹೆಜ್ಜೆ ಹಾಕಿದೆ. ಆರಂಭಿಕ ಟ್ರೆಂಡ್‌ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್‌ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ …

Stay Connected​
error: Content is protected !!