Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ. ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ …

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು …

ಚೆನ್ನೈ: ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಆಸ್ಪತ್ರೆ ವೈದ್ಯರು, ರಜಿನಿಕಾಂತ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು …

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು …

  ಹೊಸದಿಲ್ಲಿ: ಡಿನೋಟಿಫಿಕೇಶನ್‌ ಮತ್ತು ಶ್ರೀ ಸಾಯಿ ಮಿನರಲ್ಸ್‌ ಪ್ರಕರಣದಲ್ಲಿ ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಸಂಚು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು (ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿದ …

ಹೊಸದಿಲ್ಲಿ: ದಸರಾ, ದೀಪಾವಳಿ ಹಬ್ಬದ ಸಮೀಪವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್‌ ಬೆಲೆಗಳನ್ನು ಏರಿಕೆ ಮಾಡಲಾಗಿದೆ. ಹೌದು, ದೇಶದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಬೆನ್ನಲ್ಲೇ ಬೆಲೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ನ ಬೆಲೆಯನ್ನು 39 ರೂ.ಗೆ ಏರಿಕೆ …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ. ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು …

ಮೈಸೂರು: ಗುಜರಾತ್‌ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು 500 ರೂ. ಮುಖಬೆಲೆಯ 1.3ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದ ಪ್ರಮುಖ ವಿಶೇಷವೆಂದರೆ ವ್ಯಾಪಾರಸ್ಥರಿಗೆ ವಂಚಕರು ನೀಡಿದ್ದ 500 ರೂ. ಮುಖಬೆಲೆಯ 1.3ಕೋಟಿ ಮೌಲ್ಯದ ನಕಲಿ …

ಮುಂಬೈ: ಬಾಲಿವುಡ್‌ ಹಿರಿಯ ನಟ ಮಿಥುನ್‌ ಚಕ್ರವರ್ತಿ ಅವರನ್ನು(74) ʻದಾದಾಸಾಹೇಬ್‌ ಫಾಲ್ಕೆʼ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಸೋಮವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿನಿಮಾ ಕ್ಷೇತ್ರಕ್ಕೆ ಮಿಥುನ್‌ …

Stay Connected​
error: Content is protected !!