Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ನ್ಯೂಯಾರ್ಕ್‌: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 15 ಟೆಕ್‌ ಸಿಇಒಗಳೊಡನೆ ದುಂಡು ಮೇಜಿನ ಸಭೆ ನಡೆಯಿತು. ಈ ವೇಳೆ ಗೂಗಲ್‌ ಸಿಇಒ ಸುಂದರ್‌ ಪಿಚೈ ಹಾಗೂ ನಿವಿಡಿಯಾ ಸಿಇಒ ಜೆನ್ಸೆನ್‌ ಹುವಾಂಗ್‌ ಅವರು ನರೇಂದ್ರ ಮೋದಿಯನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು …

ಕೋಲ್ಕತ್ತಾ: ಕಳೆದ ವರ್ಷದಂತೆ ಈ ವರ್ಷವೂ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಚಹಾ ಉತ್ಪಾದನೆ ಕುಸಿತವಾಗಿದೆ. ಇಡೀ ದೇಶದಲ್ಲಿಯೇ ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಚಹಾ ಉತ್ಪಾದಿಸಲಾಗುತ್ತದೆ. ರಫ್ತು ದರ ಇಳಿಕೆಯಾಗಿರುವುದರಿಂದ ಚಹಾ ಕೈಗಾರಿಕೆಯು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು …

ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಪಾಕ್‌ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು …

ಇರಾನ್‌: ಇರಾನ್‌ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್‌ನಲ್ಲಿ ಮಿಥೇನ್‌ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದ್ದು, ಸ್ಫೋಟದ ನಂತರ ಮೂವರು ಗಣಿಯಲ್ಲೇ ಸಿಲುಕಿಕೊಂಡಿದ್ದಾರೆ …

ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್‌ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಅಟಾರ್ನಿ ಜನರಲ್‌ ಅವರಿಗೆ ಸಂವಿಧಾನದಲ್ಲಿ ಕೊಲಿಜಿಯಂ ಶಿಫಾರಸ್ಸುಗಳು ಕೇವಲ ಸಲಹೆಗಳು ಮಾತ್ರವಲ್ಲ. ಅವುಗಳಿಗೆ ಸಾಂವಿಧಾನಿಕ …

ನವದೆಹಲಿ: ಶುಕ್ರವಾರ(ಸೆ.20) ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ಸೇವೆಗಳು ಪುನಾರಾರಂಭಗೊಂಡಿವೆ. ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ನ್ನು ಶುಕ್ರವಾರ ಹ್ಯಾಕ್ ಮಾಡಿ, ಅಮೇರಿಕಾ ಮೂಲದ ರಿಪಲ್ಸ್ ಲ್ಯಾಂಪ್ ಎಂಬ ಕಂಪನಿ ಅಭಿವೃದ್ಧಿಪಡಿಸಿದ ಕ್ರಿಪ್ಟೊಕರೆನ್ಸಿಯ ವಿಡಿಯೋಗಳು ಅಪ್‌ಲೋಡ್‌ …

ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಸೆ.30 ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ …

ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್‌ 1 ಕ್ಕೆ ಮುಂದೂಡಲಾಗಿದೆ. ಬಾರ್‌ ಅಸೋಸಿಯೇಷನ್‌ನಲ್ಲಿ ಆರೋಗ್ಯ ಶಿಬಿರ …

ನವದೆಹಲಿ: ಆಮ್‌ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಸೌರಭ್‌ ಭಾರದ್ವಾಜ್‌, ಗೋಪಾಲ್‌ ರಾಯ್‌, …

Stay Connected​
error: Content is protected !!