Mysore
19
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ …

ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಸಚಿವರು ವೈಜಾಗ್ ಸ್ಟೀಲ್ ಉಳಿಸಲು ಸರ್ವ ಪ್ರಯತ್ನ ಮಾಡುತ್ತೇವೆ   ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು ಕ್ಷೇತ್ರದ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರದ …

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ. ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ …

ಹೊಸದಿಲ್ಲಿ: ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ʼಒಂದು ದೇಶ ಒಂದು ಚುನಾವಣೆʼಗೆ ಇಂದು ( ಸೆಪ್ಟೆಂಬರ್‌ 18 ) ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ 2023ರ ಸೆಪ್ಟೆಂಬರ್‌ 2ರಂದು ಮಾಜಿ ರಾಷ್ಟ್ರಪತಿ ರಾಮನಾಥ್ …

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು …

ಗಾಂಧಿನಗರ (ಗುಜರಾತ್):‌ ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್‌ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್‌-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಪ್ರಮುಖ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನ ವೇಗದಲ್ಲಿ ನಡೆಯುತ್ತಿದೆ. ಇಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲು 7.14 …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌.21-23ರವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ ಇದೇ ಪ್ರವಾಸದಲ್ಲಿ ಮೋದಿ ನ್ಯಾಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿರುವ ಪ್ರಕಾರ, ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ ಆಯೋಜಿಸಿರುವ …

ಆಫ್ರಿಕಾ: ಅಫ್ರಿಕಾದ ದಕ್ಷಿಣ ಭಾಗದಲ್ಲಿ ತೀವ್ರ ಬರ ಕಾಣಿಸಿಕೊಂಡಿದ್ದು, ತುತ್ತು ಅನ್ನ ಹಾಗೂ ಹನಿ ನೀರಿಗೂ ಹಾಹಾಕಾರ ಬಂದೊದಗಿದೆ. ಕೋಟ್ಯಾಂತರ ಮಂದಿ ಆಹಾರದ ಕೊರತೆಯಿಂದ ನಲುಗುತ್ತಿದ್ದು, ಆಹಾರಕ್ಕಾಗಿ ದೈತ್ಯ ಆನೆಗಳನ್ನು ಕೊಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಂಬಾಬ್ವೆ, ನಮೀಬಿಯಾ, ಜಾಂಬಿಯಾ, ಅಂಗೋಲಾ ಹಾಗೂ …

ನವದೆಹಲಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇಂದು ಸಂಜೆ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೆನಾ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ನಿಯೋಜಿತ ಸಿಎಂ ಆತಿಶಿ ಸೇರಿದಂತೆ ಅವರ ಕ್ಯಾಬಿನೆಟ್‌ ಸಹೋದ್ಯೋಗಿಗಳೊಂದಿಗೆ ರಾಜಭವನಕ್ಕೆ ಆಗಮಿಸಿದ ಅರವಿಂದ್‌ ಕೇಜ್ರಿವಾಲ್‌ ಅವರು ಸಿಎಂ ಸ್ಥಾನಕ್ಕೆ …

Stay Connected​
error: Content is protected !!