Mysore
22
light rain

Social Media

ಭಾನುವಾರ, 31 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸೌರವ್‌ ಗಂಗೂಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ಲಾರಿಯೊಂದು ಅವರ …

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ …

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಲ್ಲ ಮೂಲಗಳ ಪ್ರಕಾರ ಆರ್‌ಎಸ್‌ಎಸ್‌ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಪಕ್ಷದ ವೀಕ್ಷಕರಾದ ರವಿಶಂಕರ್‌ ಪ್ರಸಾದ್‌ ಹಾಗೂ ಓಂ …

ನವದೆಹಲಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ …

ನವದೆಹಲಿ: ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್‌ ಕುಮಾರ್‌ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯೂ ಮುಖ್ಯ ಚುನಾವಣಾ ಆಯುಕ್ತರನ್ನು …

ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್‌ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್‌ ಜಾಧವ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್‌ …

ನವದೆಹಲಿ: ಕೇಂದ್ರ ಚುನಾವಣಾ ನೂತನ ಮುಖ್ಯ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಇಂದು ಸಂಜೆ ಸಭೆ ಸೇರಿ ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ರಾಷ್ಟ್ರಪತಿಗಳಿಗೆ ಶಿಫಾರಸು …

ವಾಷಿಂಗ್ಟನ್:‌ ಭಾರೀ ಹವಾಮಾನ ವೈಪರೀತ್ಯದಿಂದಾಗಿ ವಿಶ್ವದ ದೊಡ್ಡಣ್ಣ ಅಮೇರಿಕಾ ತತ್ತರಿಸಿ ಹೋಗಿದ್ದು, ಇಲ್ಲಿನ ಆಗ್ನೇಯ ಭಾಗದ ಕೆಂಟಕಿಯಲ್ಲಿ ಮಳೆಯಿಂದ ಹಠಾತ್‌ ಪ್ರವಾಹ ಉಂಟಾಗಿದೆ. 15 ಸೆಂಟಿ ಮೀಟರ್‌ ಮಳೆಯಿಂದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ಪ್ರವಾಹದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ …

- ಫೆಬ್ರವರಿ 6ರಂದು ವಾಣಿಜ್ಯ ಸಚಿವರನ್ನು ಭೇಟಿ ಮನವಿ ಸಲ್ಲಿಸಿದ್ದ ಸಂಸದ ಯದುವೀರ್ - ಮಾರಾಟಕ್ಕೆ ಅವಕಾಶ ನೀಡುವ ಭರವಸೆ ನೀಡಿದ್ದ ಸಚಿವರು - ತಂಬಾಕು ಬೆಳೆಗಾರರ ಪರವಾಗಿ ದನಿ ಎತ್ತಿದ್ದ ಸಂಸದರು ನವದೆಹಲಿ: ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. …

Stay Connected​
error: Content is protected !!