Mysore
18
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಅವರ ನಿಧನವಾರ್ತೆ ಸುಳ್ಳು ಎಂದು ಪತ್ನಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಸುದ್ದಿ ಹೊರಬಿದ್ದ ತಕ್ಷಣ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಆರೋಗ್ಯ …

ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನು ಓದಿ: ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ …

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ದಿಲ್ಲಿಯಲ್ಲಿ …

ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ …

ಹೊಸದಿಲ್ಲಿ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಜೆಡ್ಡಾದಲ್ಲಿ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ, 2026 ರಲ್ಲಿ ಭಾರತಕ್ಕೆ ಯಾತ್ರೆಗೆ 175,025 ಕೋಟಾ ದೃಢಪಡಿಸಲಾಗಿದೆ. ನವೆಂಬರ್ 7 ರಿಂದ 9 ರವರೆಗೆ ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ …

ಹೊಸದಿಲ್ಲಿ : ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ವರದಿಗಳ ಪ್ರಕಾರ ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ …

ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಿಲ್ಲಿಯಲ್ಲಿರುವ ಎಐಸಿಸಿ ನೂತನ ಕಟ್ಟಡ ಇಂದಿರಾ …

ಲಕ್ನೋ: ರಾಮ ಇದ್ದ ಜಾಗದಲ್ಲಿ ರಾವಣ ಇರಲೇಬೇಕು. ಹೀಗಾಗಿ ಶ್ರೀ ರಾಮಮಂದಿರ ಸ್ಥಾಪನೆಯಾಗಿರುವ ಅಯೋಧ್ಯೆಯಲ್ಲಿ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ. ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯೋಗಿ …

ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್‌, ಮದ್ದು ಗುಂಡುಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್‌, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ: ಅಹಮದಾಬಾದ್‌| …

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆ ವೇಳೆ ಅಂಡಮಾನ್‌ ಸಮುದ್ರದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಅಂಡಮಾನ್‌ ಹಾಗೂ ನಿಕೋಬಾರ್‌ ದ್ವೀಪಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು-ನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. …

Stay Connected​
error: Content is protected !!