ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಈ ಮೂರು ಸೇತುವೆಗಳು ಒಟ್ಟು 60 …
ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಈ ಮೂರು ಸೇತುವೆಗಳು ಒಟ್ಟು 60 …
ಬೆಂಗಳೂರು: ಅಮೇರಿಕಾದ ವರ್ಜೀನಿಯಾದ ರಿಚ್ಮಂಡ್‌ನಲ್ಲಿ ಆಗಸ್ಟ್.30ರಿಂದ ಸೆಪ್ಟೆಂಬರ್.1ರವರೆಗೆ ನಡೆಯಲಿರುವ 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸಮ್ಮೇಳನ ನಡೆಯಲಿದ್ದು, ಬಸವರಾಜ ಹೊರಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು …
ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಚಿವರಿಗೆ ಅಭಿವೃದ್ಧಿ ಕೆಲಸ ಮಾಡಬೇಕು …
ಮಹಾರಾಷ್ಟ್ರ: ಕಳೆದ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಸಿಂಧುದುರ್ಗದ ಕೋಟೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆಯು ಮುರಿದು ಬಿದ್ದಿದೆ. ಮಲ್ವಾನ್ ರಾಜ್ ಕೋಟ್‌ನಲ್ಲಿರುವ 35 ಅಡಿ ಉದ್ದದ ಪ್ರತಿಮೆಯೂ ಸೋಮವಾರ ಮದ್ಯಾಹ್ನ ಒಂದು ಗಂಟೆ ವೇಳೆಗೆ ಮುರಿದು …
ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ಸೆಪ್ಟೆಂಬರ್.18, 25 ಹಾಗೂ ಅಕ್ಟೋಬರ್.1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಅಕ್ಟೋಬರ್.4ರಂದು …
ನವದೆಹಲಿ: ಕಾಲ ಕಳೆದಂತೆ ದೇಶದಲ್ಲಿ ಜಾತಿಗಣತಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈಗಲೇ ಈ ಆದೇಶವನ್ನು ಈಡೇರಿಸಿ ಇಲ್ಲವಾದರೇ ಮುಂದಿನ ಪ್ರಧಾನಿ ಇದನ್ನು ಮಾಡುವುದನ್ನು ನೀವು ನೋಡುತ್ತೀರಿ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ …
ತಮಿಳುನಾಡು: ಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಮೇಲ್ನೋಟಕ್ಕೆ ವಿರೋಧಿಗಳಂತೆ ನಾಟಕವಾಡುತ್ತಿದ್ದಾರೆ. ಆದರೆ ಈ ಎರಡೂ ಪಕ್ಷಗಳು ಒಳಗೊಳಗೇ ವಿವೇಚನಾ ಒಪ್ಪಂದ ಮಾಡಿಕೊಂಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಆಕ್ರೋಶ ಹೊರಹಾಕಿದರು. ಈ ಬಗ್ಗೆ ಮಾತನಾಡಿರುವ …
ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ. ತಮಿಳಿನ ಜನಪ್ರಿಯ ನಿರ್ದೇಶಕ ಹಾಗೂ ಅಂಬೇಡ್ಕರ್‌ವಾದಿ ಪಾ.ರಂಜಿತ್ ನಿರ್ದೇಶನದ ಸಿನಿಮಾವಾದ ತಂಗಳಾನ್‌ನಲ್ಲಿ ಚಿಯಾನ್ ವಿಕ್ರಂ, ಪಾರ್ವತಿ ಮೆನನ್ …
ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 70 ಮಂದಿ …
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್ ಪ್ಲಾನ್ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ …