Mysore
24
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾರ್ಚ್‌.12) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ …

ನವದೆಹಲಿ: ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 18 ರಾಜ್ಯಗಳಲ್ಲಿ ಮಾರ್ಚ್.‌15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ …

ನವದೆಹಲಿ: ಏರ್‌ಟೆಲ್‌ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಎಲಾನ್‌ ಮಸ್ಕ್‌ ಅವರ ಸ್ಪೇಸ್‌ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್‌ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್‌ಟೆಲ್‌ …

ಇಸ್ಲಾಮಾಬಾದ್‌ : ಪಾಕಿಸ್ತಾನದ ಬಲೂಚ್‌ ಲಿಬರೇಷನ್‌ ಆರ್ಮಿಯ (ಬಿಎಲ್‌ಎ) ಉಗ್ರರು ಬಲೂಚಿಸ್ತಾನದ ರೈಲನ್ನು ಮಂಗಳವಾರ ಹೈಜಾಕ್‌ ಮಾಡಿದ್ದಾರೆ. ರೈಲಿನಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರುಗಳನ್ನೆಲ್ಲಾ ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಾಫರ್‌ ರೈಲು ಕ್ವೆಟ್ವಾದಿಂದ ಪೇಶಾವರ್‌ಗೆ ತೆರಳುತ್ತಿತ್ತು. …

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, …

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ …

ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟ್ಯಾಗೋರ್‌ ಆರೋಪಿಸಿದ್ದಾರೆ. ಛತ್ತೀಸ್‌ಗಢ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಸಿಎಂ ಭೂಪೇಶ್‌ …

ನವದೆಹಲಿ: ಎದೆನೋವಿನಿಂದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಆಸ್ಪತ್ರೆಗೆ ದಾಖಾಲಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ …

ಬೈರುತ್:‌ ಸಿರಿಯನ್‌ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್‌ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …

ನವದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗದೀಪ್‌ ಧನಕರ್‌(73) ಅವರಿಗೆ ಸುಮಾರು ಮಧ್ಯ ರಾತ್ರಿ 2 ಗಂಟೆ ವೇಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಐಐಎಂಎಸ್‌ನ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜೀವ್‌ …

Stay Connected​
error: Content is protected !!