Mysore
25
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ಖಂಡಿಸಿದ್ದಾರೆ. ಆಗಸ್ಟ್.‌9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು 36 ಗಂಟೆಗಳ ಕಾಲ ನಿರಂತರ ಕೆಲಸ ಮಾಡಿದ್ದ ವೈದ್ಯೆ ವಿಶ್ರಾಂತಿಗೆಂದು …

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. …

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ. ಇದರಿಂದ ಜಾರ್ಖಾಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್‌ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ …

ಪ್ರಯಾಗ್‌ ರಾಜ್:‌ ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ …

ನವದೆಹಲಿ: ಕೊಲ್ಕತ್ತಾದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಪೀಠ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ …

ಸಾವೊಪಾಲೊ: ಬ್ರಿಜಿಲ್‌ನ ನ್ಯಾಯಾಧೀಶ ಅಲೆಕ್ಸಾಂಡ್ರೆ ಡಿ ಮೊರೇಸ್‌ ಅವರು ಎಕ್ಸ್‌ಗೆ ಸೆನ್ಸಾರ್‌ ಮಾಡಲು ಆದೇಶ ನೀಡಿದ ಬಳಿಕ, ಸಾಮಾಜಿಕ ಜಾಲತಾಣ ಎಕ್ಸ್‌ ಬ್ರೆಜಿಲ್‌ನಲ್ಲಿ ತನ್ನ ಕಾರ್ಯಚರಣೆ ನಿಲ್ಲಿಸುವುದಾಗಿ ಶನಿವಾರ ಹೇಳಿದೆ. ಎಕ್ಸ್‌ನಿಂದ ಕೆಲವು ವಿಷಯಗಳನ್ನು ತೆಗೆದಹಾಕುವ ಕಾನೂನುಗಳನ್ನು ಪಾಲಿಸದೇ ಇದ್ದರೆ, ಬ್ರೆಜಿಲ್‌ನಲ್ಲಿರುವ …

ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ …

ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್‌ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ …

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, …

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್‌ ಇಂಡಿಯಾ …

Stay Connected​
error: Content is protected !!