Mysore
14
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ …

ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್‌ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ …

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, …

ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್‌-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್‌ ಇದಾಗಿರುವುದು ವಿಶೇಷ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.17ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ ಕೇಂದ್ರದಿಂದ ನ್ಯೂಸ್ಪೇಸ್‌ ಇಂಡಿಯಾ …

ತೈವಾನ್‌: ತೈವಾನ್‌ನ ಪೂರ್ವ ಕರಾವಳಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೇರಿಕಾ ಭೂಸರ್ವೇಕ್ಷಣಾ ಇಲಾಖೆ ಹೇಳಿದೆ. ಶುಕ್ರವಾರ ಬೆಳಿಗ್ಗೆ ಹುವಾಲಿಯನ್‌ ಬಳಿ 15 ಕಿಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದ್ದು, ರಿಕ್ಟರ್‌ ಮಾಪಕದಲ್ಲಿ ಪ್ರಬಲ ಭೂಕಂಪ ದಾಖಲಾಗಿದೆ. …

ನವದೆಹಲಿ: 1993ರ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ರಾಹುಲ್‌ ನವೀನ್‌ ಅವರನ್ನು ಜಾರಿ ನಿರ್ದೇಶನಾಲಯದ(ಈಡಿ) ಪೂರ್ಣವಧಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 57ವರ್ಷದ ನವೀನ್‌ ಅವರನ್ನು ಎರಡು ವರ್ಷದ ಅವಧಿಗೆ  ನೇಮಿಸಲಾಗಿದ್ದು, ಇವರು 2019ರಲ್ಲಿ ವಿಶೇಷ ನಿರ್ದೇಶಕರಾಗಿ ಜಾರಿ ನಿರ್ದೇಶನಾಲಯಕ್ಕೆ ಸೇರಿದರು. ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಉಗ್ರರ ಬಳಿ ಕಾರ್ಬೈನ್‌ …

ನವದೆಹಲಿ: 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ. 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ. 2011ರಲ್ಲಿ ಶೇಕಡಾ 48.5ಕ್ಕೆ ಹೋಲಿಸಿದರೆ ಶೇಕಡಾ 48.8ರಷ್ಟಿದ್ದು ಮಹಿಳಾ ಶೇಕಡಾವಾರು ಸ್ವಲ್ಪ ಸುಧಾರಿಸಿದೆ. …

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕಸ್ಟಡಿಯನ್ನು ಸೆಪ್ಟೆಂಬರ್.‌2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಅರ್ಜಿ ವಿಚಾರಣೆಗೆ ಪರಿಗಣಿಸುವುದು ಗೊಂದಲಕ್ಕೆ ಎಡೆ ಮಾಡಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆಗಸ್ಟ್.‌21ರಂದು …

Stay Connected​
error: Content is protected !!