ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ …










