Mysore
14
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಕೃಷ್ಣಗಿರಿ : ತಮಿಳುನಾಡಿನ ಹೊಸೂರಿನ ನಾಗಮಂಗಲಂನಲ್ಲಿರುವ ಮಹಿಳಾ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ನಾಗಮಂಗಲಂನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ …

ಮುಂಬೈ : ಅರವತ್ತು ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೆ ವೇಟ್ ಲಿಮಿಟೆಡ್ ಕಂಪೆನಿಯ ನಾಲ್ವರು ಉದ್ಯೋಗಿಗಳಿಗೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ …

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಗುರುವಾರ ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ. 60.18ರಷ್ಟು ಮತದಾನವಾಗಿದೆ. ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಾಹನದ ಮೇಲೆ ದಾಳಿ ಸೇರಿದಂತೆ ಹಲವು ಕಡೆಗಳಲ್ಲಿ ಹಿಂಸಾಚಾರದ ವರದಿಯಾಗಿದೆ. ಮೊದಲ …

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ ಗಾಂಧಿ ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್‍ ಅಲ್ಲಗೆಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು …

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ನವೆಂಬರ್.‌14ರಂದು ನವದೆಹಲಿಯ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. …

DCM D.K. Shivakumar says there will be a big revolution in the state by 2028

ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಆಗಲ್ಲ, ಡಿಸೆಂಬರ್‌ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. …

ಪಾಟ್ನಾ: ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಡೆಯುತ್ತಿದ್ದು, ಇಂದು 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, ಬೆಳಿಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ …

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರ ರೈಲಿನ ಫ್ಲಾಟ್‌ಫಾರ್ಮ್‌ ಬದಿಯಲ್ಲಿ ಇಳಿಯದೇ, ಎದುರು ಬದಿಯಲ್ಲಿ ಇಳಿದರು. ಅಲ್ಲಿ ಇನ್ನೊಂದು …

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್.‌11ರಂದು ಮತದಾನ ನಡೆಯಲಿದೆ. ಇದನ್ನು ಓದಿ: ಬಿಹಾರ ಚುನಾವಣೆಗಾಗಿಯೇ ಅಧಿಕಾರಿಗಳಿಂದ ಹಣ ವಸೂಲಿ: ಸಂಸದ …

ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Stay Connected​
error: Content is protected !!