Mysore
24
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಷ್ಯಾದ ಮೇಲೆ ಉಕ್ರೇನ್‌ ಮಾಡಿರುವ …

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ ಟ್ಯಾಂಕರ್ ಸಿಮಿ ಗುಜರಾತ್‍ನಲ್ಲಿರುವ ಕಾಂಡ್ಲಾ ಬಂದರಿಗೆ ಆಗಮಿಸಿದೆ. ಕತಾರ್‍ನ ರಾಸ್ ಲಫಾನ್ ಟರ್ಮಿನಲ್‍ನಿಂದ ಭಾರತಕ್ಕೆ ಎಲ್‍ಪಿಜಿ ಸರಕುಗಳೊಂದಿಗೆ ಹೊರಟ ನಂತರ …

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜಿನಿಕಾಂತ್‌ ಅವರು, ವಿಜಯ್ ಮುಖ್ಯಮಂತ್ರಿಯಾಗುವುದರ ಬಗ್ಗೆ ತಮಗೆ ಅಸೂಯೆ ಇಲ್ಲ, ಏಕೆಂದರೆ ನಾನು ರಾಜಕೀಯದಲ್ಲಿಲ್ಲ ಎಂದು ಗೊಂದಲಗಳಿಗೆ …

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಬೆಳಿಗ್ಗೆ ರೈಲು ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಎಸಿ ಕೋಚ್‌ನಲ್ಲಿ …

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿವೆ. ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು …

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸನ್ನು ಕಡ್ಡಾಯಗೊಳಿಸಿದೆ. ರಾಜ್ಯಾದ್ಯಂತ 717 ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದೆ ಮತ್ತು ಹೊಸ ನಿರ್ದೇಶನಗಳನ್ನು ಉಲ್ಲಂಘಿಸುವವರ …

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130 ಜಾನುವಾರುಗಳು ಸಾವನ್ನಪ್ಪಿವೆ. ರಾಜ್ಯಾದ್ಯಂತ ಹಲವಾರು ಮನೆಗಳು ಹಾನಿಗೊಳಗಾಗಿವೆ. ಸಿಎಂ ಯೋಗಿ ಆದಿತ್ಯನಾಥ್‌ ಅವರು …

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ …

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ …

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ …

Stay Connected​
error: Content is protected !!