Mysore
21
broken clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ. ಶೇಖ್‌ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ …

ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅಮಿತ್‌ ಶಾ ಅವರು, ವಿರೋಧ ಪಕ್ಷಗಳು …

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್‌ …

ಕೇರಳ: ವಯನಾಡು ಭೀಕರ ಭೂಕುಸಿತ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ಕ್ಯಾತೆ ತೆಗಿದಿದ್ದು, ಈ ಬಗ್ಗೆ ವಿಪಕ್ಷಗಳು ಕೇಂದ್ರವನ್ನು ಖಾರವಾಗಿ ಪ್ರಶ್ನಿಸಿದ್ದವು. ಈ ಹಿನ್ನೆಲೆ ಕೇರಳದ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ವರ್ಗೀಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು …

ವಿಶಾಖಪಟ್ಟಣಂ: ಕೋಬ್ರಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿಂದು ನಡೆದಿದೆ. ಮೊದಲಿಗೆ ಎಕ್ಸ್‌ಪ್ರೆಸ್‌ ರೈಲಿನ ಬಿ-7 ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೀವ್ರತೆ ಪಡೆದುಕೊಂಡ ಬೆಂಕಿ ಬಳಿಕ ಉಳಿದೆರೆಡು ಕೋಚ್‌ಗಳಿಗೂ ಹಬ್ಬಿದೆ. ಇದರಿಂದ …

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ 7 ತಿಂಗಳಿನಿಂದ ಐಸಿಯುನಲ್ಲಿ ಚಿಕಿತ್ಸೆ …

ನವದೆಹಲಿ: ಭಾರತ ಅತೀಹೆಚ್ಚು ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಹಾಗಾಗಿ ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ 32ನೇ ಕೃಷಿ ಅರ್ಥಶಾಸ್ತ್ರಜ್ಞರ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ …

ಸೊಮಾಲಿಯಾ: ಅಲ್-ಶಬಾಬ್‌ ಆತ್ಮಾಹುತಿ ಬಾಂಬರ್‌ ಮತ್ತು ಬಂದೂಕುಧಾರಿಗಳು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 32 ಮಂದಿ ಸಾವನ್ನಪ್ಪಿದ್ದು, 63ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರಲ್ಲೂ ಹಲವರ ಸ್ಥಿತಿ ಗಂಭೀರವಾಗಿದ್ದು, ಹತ್ತಿರದ ಆಸ್ಪತ್ರೆಗೆ …

ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಬಗ್ಗೆ …

ಕೇರಳ: ವಯನಾಡುವಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ಹಾಗೂ ಜಲಪ್ರಳಯ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ವರದಿಯಾಗಿದೆ. ಈ ಮಧ್ಯೆ ವಯನಾಡಿನ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ವಿಪತ್ತು ಪೀಡಿತ ಪ್ರದೇಶ ಎಂದು ಘೋಷಿಸಿ ಕೇರಳ …

Stay Connected​
error: Content is protected !!