Mysore
25
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಹಾಗೂ ದೆಹಲಿ ಪೊಲೀಸ್‌ ಇಲಾಖೆ ಪಕ್ಷಪಾತಿ ಧೋರಣೆ ತೋರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು(ಫೆಬ್ರವರಿ.4) ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್‌ …

ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿವೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ನಕ್ಸಲರು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಯೂ ಇಲ್ಲಿನ ತರ್ರೆಮ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜು(32) ಹಾಗೂ ಮುನ್ನಾ(27) ಎಂದು ಗುರುತಿಸಲಾಗಿದೆ. ಈ …

ನವದೆಹಲಿ: ಸರ್ಕಾರಿ ನೌಕಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದೆಹಲಿ ಸಿಎಂ ಅತಿಶಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.4) ಗೋವಿಂದ ಪುರಿ …

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಅವರು ಇಂದು ಉತ್ತರ ಗೋವಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೌಧರಿ ಅವರ ಮೃತದೇಹವು ಸಿಯೋಲಿಮ್‌ ಗ್ರಾಮದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬ …

ನವದೆಹಲಿ: ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿಯಾಗುತ್ತದೆ ಎಂದು ರಾಹುಲ್‌ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್‌ ಕಿಡಿಕಾರಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪದಗ್ರಹಣ ಕಾರ್ಯಕ್ರಮಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಆಹ್ವಾನವನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ವಿದೇಶಾಂಗ ಸಚಿವರನ್ನು ಅಮೆರಿಕಾಗೆ …

ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ …

ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್‌ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ …

ನವದೆಹಲಿ:‌ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೂ ಸಿಎಂ ಆಗುವ ಅವಕಾಶವಿದೆ. ಆದರೆ, ಸಿಎಂ ಬಗ್ಗೆ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್‌ ಹೇಳಿದ್ದಾರೆ. ಇಂದು (ಫೆ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್‌ …

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

Stay Connected​
error: Content is protected !!