Mysore
17
scattered clouds

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. …

ನವದೆಹಲಿ: ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸೂಚಿಸಿದ್ದಾರೆ. ಈ ಕುರಿತು ದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಬೇಳೆ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಅಶಾಂತಿ ಮತ್ತೆ ಭುಗಿಲೆದ್ದಿದ್ದು, ಪಾಕ್‌ ಭಯೋತ್ಪಾದಕರ ಅಟ್ಟಹಾಸ ಜೋರಾಗಿಯೇ ಇದೆ. ದಿನದಿಂದ …

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪಂಕಜ್‌ ಕುಮಾರ್‌ ಹಾಗೂ ರಾಜು ಸಿಂಗ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. …

ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ …

ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್‌ ಆಟಗಾರರಾದ ಹರ್ಭಜನ್‌ ಸಿಂಗ್‌, ಸುರೇಶ್‌ ರೈನಾ, ಯುವರಾಜ್‌ ಸಿಂಗ್‌ ಹಾಗೂ ಗುರ್ಕೀರತ್‌ ಮಾನ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, …

ವಾಷಿಂಗ್ಟನ್:‌ ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ದಾಳಿಯಿಂದ ಪಾರಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅಮೇರಿಕಾದ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಚುನಾವಣೆಗೆ ಮಾಜಿ ಅಧ್ಯಕ್ಷ ಡೊನಾಲ್ಡ್‌ …

ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್‌ ಕೌಂಟರ್‌ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೋಡಾ ಪಟ್ಟಣದಿಂದ ಸುಮಾರು …

ಚೆನ್ನೈ: ಕರ್ನಾಟಕದ ಜೀವನದಿ ಕಾವೇರಿ ಕಾವು ಬಹಳ ಜೋರಾಗಿದ್ದು, ಅಂತರಾಜ್ಯ ಬಿಕ್ಕಟ್ಟು ಬಗೆಹರಿಸುವ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರು ಮಂಗಳವಾರ (ಜು.16) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಮೊನ್ನೆ ಅಷ್ಟೆ ಸಿಡಬ್ಲ್ಯೂಆರ್‌ಸಿ ಸೂಚಿಸಿದಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಒಪ್ಪದ …

ಇಸ್ಲಾಮಾಬಾದ್:‌ ಜೈಲಿನಲ್ಲಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಲಿಸ್ತಾನ ತಹ್ರಿಕ್‌ ಎ ಇನ್ಸಾಫ್‌ ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಕ್‌ ಸಚಿವ ಅತ್ತಾವುಲ್ಲಾ …

Stay Connected​
error: Content is protected !!