Mysore
25
overcast clouds

Social Media

ಬುಧವಾರ, 20 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಬಿಹಾರ:‌ ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್‌ ಸೂರಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪರೀಕ್ಷೆ …

ನವದೆಹಲಿ: ಜಗತ್ತಿಗೆ ಕೋವಿಡ್-19 ಎನ್ನುವ ವೈರಸ್ ಕೊಟ್ಟು ಜಗತ್ತನ್ನೇ ಕಷ್ಟಕ್ಕೆ ಸಿಲುಕುವಂತೆ ಮಾಡಿದ್ದ ಚೀನಾದಲ್ಲಿ ಇದೀಗ ಹೊಸ ವೈರಸ್ ಕಾಣಿಸಿಕೊಂಡಿದ್ದು, ಚೀನಾದಲ್ಲಿ ತುರ್ತು ಸ್ಥಿತಿ ಉಂಟಾಗುವಂತೆ ಮಾಡಿದೆ. ಚೀನಾದ ಪರಿಸ್ಥಿತಿ ನೋಡಿ ಇತರೆ ದೇಶಗಳು ಕೂಡ ಆತಂಕಗೊಂಡಿವೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯ್ಲಲಿ ಗ್ರೇಡೆಡ್‌ ರೆಸ್ಪಾನ್ಸ್‌ ಆಕ್ಷನ್‌ ಪ್ಲಾನ್‌ ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇದರ ಜೊತೆಗೆ ಪೆಟ್ರೋಲ್‌, ಡೀಸೆಲ್‌ ವಾಹನಗಳ ಮೇಲಿನ …

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್‌ ಹಾರಾಟ ನಡೆಸಿದ್ದು, ದೇವಾಲಯದ ಸುತ್ತ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಡ್ರೋನ್‌ ಹಾರಾಟ ನಡೆಸಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮುಂಜಾನೆ …

ನವದೆಹಲಿ: ದೆಹಲಿಗೆ ಅಪ್ಪಳಿಸಿದ ಅನಾಹುತ ಎಂದು ಹೇಳುವ ಮೂಲಕ ಎಎಪಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರೋಹಿಣಿ ಪ್ರದೇಶದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ …

ಪೋರ್‌ ಬಂದರ್: ಗುಜರಾತ್‌ನ ಪೋರ್‌ ಬಂದರ್‌ನಲ್ಲಿ ಎಎಲ್‌ಎಚ್‌ ಧ್ರುವ್‌ ಎಂಬ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್‌ ಪತನಗೊಂಡಿದ್ದು, ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯೂ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ನಡೆದಿದ್ದು, ಮೂವರು ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದರು. ಈ ಸಿಬ್ಬಂದಿಯನ್ನು …

ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ದೆಹಲಿಯ ನ್ಯೂ ಅಶೋಕ್‌ ನಗರ ನಿಲ್ದಾಣದವರೆಗೆ ನಮೋ ಭಾರತ್‌ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ. ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್‌ ಪ್ರಾದೇಶಿಕ ರಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ(ಆರ್‌ಆರ್‌ಟಿಎಸ್)‌ ಕಾರಿಡಾರ್‌ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ …

ದಂತೇವಾಡ: ಛತ್ತೀಸ್‌ಗಡದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಕ್ಸಲೀಯರ ಮುಖಾಮುಖಿಯಲ್ಲಿ ಜಿಲ್ಲಾ ಭದ್ರತಾ ಪೊಲೀಸ್‌ ಪಡೆಯ (DRG) ಹೆಡ್‌ ಕಾನ್ಸ್‌ಟೇಬಲ್‌ ಸನ್ನು ಕರಮ್‌ ಕೂಡಾ ಸಾವನ್ನಪ್ಪಿದ್ದಾರೆ ಎಂದು …

ನವದೆಹಲಿ: ರಾಷ್ಟ್ರದ ಪ್ರಮುಖ ಟ್ರಾವೆಲ್‌ ಬುಕ್ಕಿಂಗ್‌ ಕಂಪೆನಿ ಓಯೊ ತನ್ನ ಚೆಕ್‌ ಇನ್‌ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅವಿವಾಹಿತ ಜೋಡಿಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ. ಈ ನೂತನ ನಿಯಮ ಸದ್ಯ ಮೀರತ್‌ನಲ್ಲಿ ಈ ನಿಯಮ ಜಾರಿಯಾಗಿದ್ದು, ಹೋಟೆಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ …

ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ …

Stay Connected​
error: Content is protected !!