ಉತ್ತರಾಖಂಡ್: ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ತಿಳಿಸಿದ್ದಾರೆ. ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ್ ದೇವಾಲಯವು ವಿಶ್ವ ಪ್ರಸಿದ್ಧಿ ಪಡೆದಿದೆ. …










