Mysore
20
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಅಸ್ಸಾಂ: ಅಸ್ಸಾಂನಲ್ಲಿ ಮುಂಗಾರು ಭಾರೀ ಚುರುಕಾಗಿದ್ದು, ವಿಪರೀತ ಗಾಳಿ ಮಳೆ ಉಂಟಾಗಿದೆ. ವರುಣನ ಆರ್ಭಟಕ್ಕೆ ಇಡೀ ಅಸ್ಸಾಂ ಬೆಚ್ಚಿ ಬಿದ್ದಿದೆ. ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ಉದ್ಯಾನವನಗಲ್ಲಿ ಒಂದಾದ ಕಾಜಿರಂಗ ಉದ್ಯಾನವನ ಭಾಗಶಃ ಮುಳುಗಡೆಯಾಗಿದೆ. ಈ ಉದ್ಯಾನವನದಲ್ಲಿ ಕನಿಷ್ಠ 132 …

ಮುಂಬೈ: ಶಿವಸೇನಾ ಪಕ್ಷದ ಸ್ಥಳೀಯ ಮುಖಂಡನ ಪುತ್ರ ಚಾಲನೆ ಮಾಡುತ್ತಿದ್ದ ಎನ್ನಲಾದ ಬಿಎಂಡಬ್ಲ್ಯೂ ಕಾರು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆ ಮೃತಪಟ್ಟಿದ್ದ ಘಟನೆ ಭಾನುವಾರ(ಜು.8) ನಡೆದಿತ್ತು. ಈ ಪ್ರಕರಣ ಸಂಬಂಧ ಕಾರು ಚಾಲನೆ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ …

ಚಂಡೀಗಢ : ಶಾಲಾ ಬಸ್‌ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ  ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್‌ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ ವೇಸ್‌ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್‌ ಪಲ್ಟಿಯಾಗಿದೆ. …

ಬೆಂಗಳೂರು: ನಲ್ಲಮಲ್ಲ ಮೀಸಲು ಅರಣ್ಯ ಪ್ರದೇಶದಲ್ಲಿನ ಕಾಡು ಪ್ರಾಣಿಗಳು, ಪರಿಸರ ಸಂರಕ್ಷಣೆಯ ಹಿತದೃಷ್ಠಿಯಿಂದಾಗಿ ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 9 ತರಬೇತಿ ಪಡೆದ ಆನೆಗಳನ್ನು ಕಳುಹಿಸಿಕೊಡಲು ರಾಜ್ಯ ಅರಣ್ಯ ಇಲಾಖೆ ಸಮ್ಮತಿಸಿದೆ. ಆಂಧ್ರ ಅರಣ್ಯ ಇಲಾಖೆ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿನ ಬೆಲೆಬಾಳುವ ಅಪರೂಪದ ಪ್ರಭೇದಗಳು, …

ಸೂರತ್: ಗುಜರಾತ್‌ನ ಸೂರತ್‌ನಲ್ಲಿ ಶನಿವಾರ(ಜು.6) ಆರು ಅಂತಸ್ತಿನ ಕಟ್ಟಡ ಕುಸಿತ ಉಂಟಾಗಿದ್ದು, ರಾತ್ರಿಯಿಡಿ ಹಾಗೂ ಭಾನುವಾರ ಕಾರ್ಯಚರಣೆ ನಡೆಸಿ ಆರು ಮೃತದೇಹಗಳನ್ನು ಹೊರತೆಗಿದ್ದು, ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಬಾಡಿಗೆ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಾಲೀಕರ …

ಕೆನಡಾ: WWE ದಂತಕತೆ, 16 ಬಾರಿಯ ವಿಶ್ವ ಚಾಂಪಿಯನ್‌ ಜಾನ್‌ಸೀನ ತಮ್ಮ ರಸ್ಲಿಂಗ್‌(ಕುಸ್ತಿ) ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಬಗ್ಗೆ WWE ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೋದಲ್ಲಿ ಜಾನ್‌ಸೀನ ಅವರು ಕುಸ್ತಿಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನುವ …

ನವದೆಹಲಿ: ಜೀರುಂಡೆಯಂತಹ ಸಣ್ಣದೊಂದು ಕೀಟಕ್ಕೆ ಒಂದು ಲಕ್ಸುರಿ ಕಾರಿಗಿಂತಲೂ ಅಧಿಕ ಬೆಲೆ ಇದೆ ಅಂದ್ರೆ ನೀವು ನಂಬ್ತೀರಾ.? ಇಂತ ಸುದ್ದಿಯೊಂದು ಈಗ ಭಾರೀ ಸಂಚಲನ ಸೃಷ್ಟಿಸಿದೆ. ಮರ ಕೊರೆಯುವ ಕೀಟದಂತೆ ಕಾಣುವ ಈ ಸ್ಟಾಗ್‌ ಬೀಟಲ್‌ನ ಬೆಲೆ ಒಂದೆರಡು ರೂಪಾಯಿ ಅಲ್ಲ. …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಿಸಲ್‌ ಚಿಂಗಮ್‌ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್‌ ನಡೆದಿದ್ದು, …

ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ. ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್‌ಸ್ಟ್ರಾಂಗ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, …

Stay Connected​
error: Content is protected !!