Mysore
25
few clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು ಬಡೇ ಹನುಮಾನ್‌ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ …

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ …

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಓಕ್ಲಾ …

  ನವದೆಹಲಿ: ದೆಹಲಿಯಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಇನ್ನೊಂದು ಅವಧಿಗೆ ಮನೀಶ್‌ ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಈ ಕುರಿತು ಜಂಗ್‌ಪುರ …

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು …

ಡೆಹ್ರಾಡೂನ್:‌ ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ ಇಂದಿನಿಂದ ಜಾರಿಗೆ ಬಂದಿದೆ. ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ನೇತೃತ್ವದ ಬಿಜೆಪಿ ಸರ್ಕಾರ …

ಹೊಸದಿಲ್ಲಿ: ದೆಹಲಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಹಿರಿಮೆ ಸಾರುವ ಲಕ್ಕುಂಡಿಯ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು. ಕರ್ತವ್ಯಪಥದಲ್ಲಿ ಸಾಗಿದ ಸ್ತಂಭಚಿತ್ರ ಕರ್ನಾಟಕ ಹಿರಿಮೆ, ಶಾಂತಿ ಸಹಬಾಳ್ವೆಯನ್ನು ಸಾರಿತು. ಸ್ತಂಭ ಚಿತ್ರವು ಲಕ್ಕುಂಡಿಯಲ್ಲಿರುವ …

ಹೊಸದಿಲ್ಲಿ: 76ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಳಿಕ ಆಕರ್ಷಕ ಪಥಸಂಚಲನ ಆರಂಭವಾಗಿದೆ. ಇದಕ್ಕೂ ಮುನ್ನ ಪ್ರಧಾನಮಂತ್ರಿ ಮೋದಿ ಅವರು ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ …

ಹೊಸದಿಲ್ಲಿ: 76ನೇ ಗಣರಾಜ್ಯೋತ್ಸದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿರುವ ಅವರು, ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ಸಂವಿಧಾನದ ಘನತೆ ಏಕತೆಯು ನಮ್ಮಲ್ಲಿ ಬೇರೂರಿದೆ. ಎಲ್ಲ …

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. …

Stay Connected​
error: Content is protected !!