Mysore
23
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಹಣಕಾಸು …

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ …

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿಗೆ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. …

ಬೆಂಗಳೂರು: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಘಟನೆ ಬಳಿಕ ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ …

ನವದೆಹಲಿ : ನವೆಂಬರ್‌ ೨೪ ರಂದು ನಾವು ಸಂವಿಧಾನ ದಿನ ಆಚರಿಸಲು ನಿರ್ಧರಿಸಿದ್ದಾಗ ಈಗ ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುತ್ತಿರುವವರು ಅದನ್ನ ವಿರೋಧಿಸಿದ್ದರು ಎಂದು ರಾಜ್ಯ ಸಭೆಯಲ್ಲೂ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ …

ಮುಂಬೈ: ಲೋಕಸಭೆ ಚುನಾವಣೆಯ ಫಲಿತಾಂಶದ ನಂತರದ ಆಶಾದಾಯಕ ಆರ್ಥಿಕ ಬೆಳವಣಿಗೆಯ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಜೂನ್‌ನಲ್ಲಿ ಮಾತ್ರ ಸೂಚ್ಯಂಕವು ಶೇ.7ರಷ್ಟು ಏರಿಕೆಯಾಗಿದೆ. ಭಾರತೀಯ ಷೇರುಪೇಟೆಯು ವಹಿವಾಟಿನಲ್ಲಿ ಮೊದಲ ಬಾರಿಗೆ 80,000 ಮಾರ್ಕ್‌ ಅನ್ನು ತಲುಪಿ ಅಗ್ರಸ್ಥಾನದಲ್ಲಿದೆ. ಇದು ಬ್ಯಾಂಕಿಂಗ್‌ ಷೇರುಗಳಲ್ಲಿ ಬಲವಾದ ಲಾಭದ …

ನವದೆಹಲಿ: ಝೀಕಾ ವೈರಸ್‌ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ …

ನವದೆಹಲಿ: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಬಗ್ಗೆ ಭಾರೀ ನಿರೀಕ್ಷೆಗಳಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈಗಾಗಲೇ ಬಜೆಟ್‌ ತಯಾರಿಯಲ್ಲಿ ಪೂರ್ಣವಾಗಿ …

ಮೈಸೂರು: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿಯ ಡಾ.ಗಂಗೂಬಾಯಿ ಹಾನಗಲ್ ಕೇಂದ್ರಕ್ಕೆ 2024-25ನೇ ಶೈಕ್ಷಣಿಕ ಸಾಲಿನಿಂದ ನಡೆಸುವ ಸ್ನಾತಕ, ಸ್ನಾತಕೋತ್ತರ, ಡಿ.ಲಿಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಪಿ.ಎ ಕೋರ್ಸ್ …

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 55 ವರ್ಷದ ಮಹಿಳೆಯಲ್ಲಿ ಝೀಕಾ ವೈರಸ್‌ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೋಮವಾರದವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 28 ಹಾಗೂ …

Stay Connected​
error: Content is protected !!