Mysore
23
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 80ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ನಡೆದಿದೆ. ಹತ್ರಾಸ್‌ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. …

ನವದೆಹಲಿ: ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ ಹಿಂದೂಗಳು ಎಂದು ಹೇಳಿಕೊಳ್ಳುತ್ತಿರುವ …

ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್‌ ರಾಜ್ಯಗಳನ್ನು ಪ್ರವೇಶ ಮಾಡಿದೆ. ಈ ಮೂಲಕ ಜುಲೈ.2ರಂದು ಮುಂಗಾರು ಇಡೀ ದೇಶವನ್ನು ಆವರಿಸಿದಂತಾಗಿದೆ. …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು. ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ …

ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದಿದ್ದರು. ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ …

ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್‌ ಪಿ ನಾಯಕ …

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು. ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ …

ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್‌ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ. ಓವರ್‌ಸೀಸ್‌ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ …

ನವದೆಹಲಿ: ದೇಶದ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ವಿರೋಧ ಪಕ್ಷಗಳಲ್ಲಿನ ನಿರಾಸೆ, ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ.2) ಹೇಳಿದರು. ಎನ್‌ಡಿಎ ನಾಯಕರೊಂದಿಗಿನ ಪ್ರಧಾನಿ ಮೋದಿ ಸಭೆಯಲ್ಲಿ ಹಿರಿಯ ನಾಯಕರಿಗೆ …

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …

Stay Connected​
error: Content is protected !!