Mysore
31
scattered clouds

Social Media

ಸೋಮವಾರ, 11 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ರಷ್ಯನ್‌ ಭಾಷೆಯಲ್ಲಿ ಆರ್‌ಬಿಐ ಕಚೇರಿಗೆ ಬಾಂಬ್‌ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಕೇಂದ್ರ ಕಚೇರಿಯ ಅಧಿಕೃತ ವೆಬ್‌ಸೈಟ್‌ಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಮುಂಬೈನ ಮಾತಾ …

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ …

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್‌ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ …

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ. ಒಂದು ರಾಷ್ಟ್ರ, …

ಉತ್ತರ ಪ್ರದೇಶ: 2020ರ ಸೆಪ್ಟೆಂಬರ್‌ನಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಗುರುವಾರ ಭೇಟಿ ಮಾಡಿದ್ದಾರೆ. ಈ ಹಿನ್ನೆಲೆ ಹಾಥರಸ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಲಾಗಿತ್ತು. ದೇಶದಲ್ಲಿ ನೊಂದ ಜನರೊಂದಿಗೆ …

ವೈಕಂ(ಕೇರಳ): ವೈಕಂ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ʻವೈಕಂ ಪ್ರಶಸ್ತಿʼಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಸ್ವೀಕರಿಸಿದ್ದಾರೆ. ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. …

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನಕರ್‌ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ. ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ ಆರೋಪ ಮಾಡಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ …

ನವದೆಹಲಿ: ಲೋಕಸಭೆಯಲ್ಲಿ ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕರಿಸಿದ್ದು, ಇದು ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು, ಈ ತಿದ್ದುಪಡಿಯು …

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು. ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್‌ …

Stay Connected​
error: Content is protected !!