Mysore
25
scattered clouds
Light
Dark

ದೇಶ- ವಿದೇಶ

Homeದೇಶ- ವಿದೇಶ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ …

ಜೆರುಸಲೇಂ: ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ. ಸುದ್ದಿ ಸಂಸ್ಥೆ ಎಎಫ್‌ಪಿ ಮಾಹಿತಿ ಪ್ರಕಾರ ಬಿಸಿಲಿನ ತಾಪಮಾನದಿಂದ …

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಿದ ಮರುದಿನವೇ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ವ್ಯಕ್ತಿಪಡಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡು, ಮರು ಪರೀಕ್ಷೆಗೆ ಆದೇಶಿಸಿದೆ. ಕೇಂದ್ರ ಸರ್ಕಾರ …

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಕಳ್ಳಭಟ್ಟಿ ಮಾರುತ್ತಿದ್ದ ಕೆ.ಕುನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, …

ಫಿನ್ಲೆಂಡ್:‌ ವಿಶ್ವ ಚಾಂಪಿಯನ್‌ ಭಾರತದ ಜಾವೆಲಿನ್‌ ತಾರೆ ನೀರಾಜ್‌ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್‌ ಪುರುಷರ ಜಾವೆಲಿನ್‌ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಂಗಳವಾರ ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ ನಡೆದ ಈ ಗೇಮ್ಸ್‌ನಲ್ಲಿ ಅಂತಿಮವಾಗಿ 85.97 ಮೀಟರ್‌ ದೂರ ಎಸೆದು ಚೋಪ್ರಾ ಅಗ್ರಸ್ಥಾನ …

ನವದೆಹಲಿ: 2024 ರ ನೀಟ್‌ ಪರೀಕ್ಷಾ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಜೂನ್‌ 21 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಪಕ್ಷದ ಎಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ …

ತಿರುಮಲ :  ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ. ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ ರೂ ದಾಖಲೆಯ ಹಣ ಸಂಗ್ರಹವಾಗಿದೆ. ಜೂ.೧೮ರ ಮಂಗಳವಾರದಂದು ದೇವಾಲಯದ ಶ್ರೀವಾರಿ ಹುಂಡಿಯಲ್ಲಿ ಸಂಗ್ರಹವಾದ …

ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ …

ವಾರಣಾಸಿ: ಇಂದು ( ಜೂನ್‌ 18 ) ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು 20 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ ರೈತರಿಗೆ ಕೃಷಿ …

ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್‌ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ …