ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಬಸ್ ಭಿಕಿಯಾಸೈನ್ ವಿನಾಯಕ ರಸ್ತೆಯಲ್ಲಿ ಜಾರಿ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಏಳು ಮಂದಿ …
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 25 ವರ್ಷ ರೈಹಾನ್ ವಾದ್ರಾ ತನ್ನ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿನ್ನೆ …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ …
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಖಲೀದಾ ಜಿಯಾ ಅವರನ್ನು ನವೆಂಬರ್.23ರಂದು ಡಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಕಾಯಿಲೆ, ಮಧುಮೇಹ, ಸಂಧಿವಾತ, ಲಿವರ್ …
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ …
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಂಕೋರ್ಟ್ ವಜಾಗೊಳಿಸಿದೆ. ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ …
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. 26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ …
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ …
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …