ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಹಾಗೂ …









