Mysore
23
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಲಕ್ಷಾಂತರ …

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು …

ಬೀಜಿಂಗ್:‌ ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಚೀನಾದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಸಂಶೋಧಕ ವಾಂಗ್‌ ಲಿಪಿಂಗ್‌, ಹ್ಯೂಮನ್‌ ಮೆಟಾನ್ಯುಮೋ ವೈರದ್(ಎಚ್‌ಎಂಪಿವಿ) …

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ …

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ. ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ …

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ತನ್ನ ಮಹತ್ವಾಕಾಂಕ್ಷೆ ಯೋಜನೆ ಸ್ಪಾಡೆಕ್ಸ್‌ (SpaDeX) ಉಪಗ್ರಹಗಳ ಪ್ರಾಯೋಗಿಕ ಜೋಡಣೆಯ ಪ್ರಯತ್ನ ಮಾಡುವ ಮುಖಾಂತರ ಬಾಹ್ಯಾಕಾಶ ಡಾಕಿಂಗ್‌ ತಂತ್ರಜ್ಞಾನವನ್ನು ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ. ಈ ಬಗ್ಗೆ ʼಎಕ್ಸ್‌ʼ ನಲ್ಲಿ ಟ್ವೀಟ್‌ …

ನವದೆಹಲಿ: ಜನವರಿ 26 ರಂದು ಗಣರಾಜೋತ್ಸವ ಪ್ರಯುಕ್ತ ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಮುಂಬರುವ ಗಣರಾಜೋತ್ಸವವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಈ ಬಾರಿ ಅದ್ದೂರಿಯಾಗಿ …

ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್‌ ಟ್ರಂಪ್‌ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭಾಗಿಯಾಗಲಿದ್ದಾರೆ. ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್‌ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ …

Stay Connected​
error: Content is protected !!