Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್‌ ಪ್ರವೇಶಿಸಿದರು. ಈ ಮೂಲಕ …

ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದೂಡಿದ್ದು, ಜೂನ್.‌26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ …

ಉತ್ತರ ಪ್ರದೇಶ: ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುವ ಕಳ್ಳರ ಮೇಲೆ ಉತ್ತರ ಪ್ರದೇಶ ರಾಜ್ಯದ ಸಿಎಂ ಯೋಗಿ ಆದಿತ್ಯನಾಥ್‌ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಮತ್ತೆ ಬುಲ್ಡೋಜರ್‌ ಬಾಬಾ ಸದ್ದು ಮಾಡಲಿದ್ದಾರೆ. ಯೋಗಿ ಆದಿತ್ಯನಾಥ್‌ ಅವರ ಸರ್ಕಾರ …

ನವದೆಹಲಿ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದ್ದು, ಇನ್ನು ಮುಂದೆ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶ ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್‌ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ …

ಕೈರೋ: ಅಧಿಕ ತಾಪಮಾನದಿಂದಾಗಿ ಹಜ್‌ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ವರ್ಷ ಅಂದಾಜು 1.8 ಮಿಲಿಯನ್‌ ಯಾತ್ರಾರ್ಥಿಗಳು ಹಜ್‌ ಯಾತ್ರೆಗೆ …

ದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘ ಅಭಿನಂದಿಸಿದೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಶಿಕ್ಷಣ ಸಚಿವ …

ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್‌ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ ಆಗಿ ಮಹತಾಬ್‌ …

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …

ನವದೆಹಲಿ: ಯುಜಿ-ನೀಟ್‌ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್‌ …

ನವದೆಹಲಿ: ಯುಜಿಸಿ-ನೀಟ್‌ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎನ್‌ಟಿಎ ಮಂಡಳಿಯ ಮಹಾನಿರ್ದೇಶಕ ಸುಬೋದ್‌ ಕುಮಾರ್‌ ಸಿಂಗ್ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಶನಿವಾರ(ಜೂ.22) ಆದೇಶಿಸಿದೆ. ಸುಬೋದ್‌ ಕುಮಾರ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗಾಗಿ …

Stay Connected​
error: Content is protected !!