Mysore
30
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

  ಹೊಸದಿಲ್ಲಿ: ಡಿನೋಟಿಫಿಕೇಶನ್‌ ಮತ್ತು ಶ್ರೀ ಸಾಯಿ ಮಿನರಲ್ಸ್‌ ಪ್ರಕರಣದಲ್ಲಿ ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಸಂಚು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು (ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿದ …

ಹೊಸದಿಲ್ಲಿ: ದಸರಾ, ದೀಪಾವಳಿ ಹಬ್ಬದ ಸಮೀಪವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್‌ ಬೆಲೆಗಳನ್ನು ಏರಿಕೆ ಮಾಡಲಾಗಿದೆ. ಹೌದು, ದೇಶದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಬೆನ್ನಲ್ಲೇ ಬೆಲೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ನ ಬೆಲೆಯನ್ನು 39 ರೂ.ಗೆ ಏರಿಕೆ …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ. ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು …

ಮೈಸೂರು: ಗುಜರಾತ್‌ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು 500 ರೂ. ಮುಖಬೆಲೆಯ 1.3ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದ ಪ್ರಮುಖ ವಿಶೇಷವೆಂದರೆ ವ್ಯಾಪಾರಸ್ಥರಿಗೆ ವಂಚಕರು ನೀಡಿದ್ದ 500 ರೂ. ಮುಖಬೆಲೆಯ 1.3ಕೋಟಿ ಮೌಲ್ಯದ ನಕಲಿ …

ಮುಂಬೈ: ಬಾಲಿವುಡ್‌ ಹಿರಿಯ ನಟ ಮಿಥುನ್‌ ಚಕ್ರವರ್ತಿ ಅವರನ್ನು(74) ʻದಾದಾಸಾಹೇಬ್‌ ಫಾಲ್ಕೆʼ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಸೋಮವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿನಿಮಾ ಕ್ಷೇತ್ರಕ್ಕೆ ಮಿಥುನ್‌ …

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ …

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ. ಭಯೋತ್ಪಾದಕರು ಇರುವಿಕೆಯ ಮಾಹಿತಿ ದೊರೆತ ಮೇಲೆ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿದ್ದು, ಅಂದಿನಿಂದಲೂ …

ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ. ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ …

ಜಮ್ಮು ಮತ್ತು ಕಾಶ್ಮೀರ: ಕುಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಲ ಸಮಯ ಅಸ್ವಸ್ಥಗೊಂಡಿದ್ದರು. ಕೆಲ ಸಮಯದ ಬಳಿಕ ಚೇತರಿಸಿಕೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ …

Stay Connected​
error: Content is protected !!