Mysore
25
moderate rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ …

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ. ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ …

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ. ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ …

ಮುಂಬೈ: ಪೋಖ್ರಾನ್‌-1 ಹಾಗೂ ಪೋಖ್ರಾನ್‌-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್‌ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು 1994-95ರವರೆಗೆ ಅಂತರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಸೇವೆ …

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ …

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಹೊಸದಿಲ್ಲಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಮತ್ತು ಪುನರ್‌ರಚಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2025-26 ರವರೆಗೆ ಬೆಳೆ ವಿಮೆ ಯೋಜನೆ ಮುಂದುವರಿಸಲು ಬುಧವಾರ ಅನುಮೋದನೆ ಸಿಕ್ಕಿದು, ಈ …

ವಾಷಿಂಗ್ಟನ್:‌ ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿರುವ ನಟ ಶಿವರಾಜ್‌ ಕುಮಾರ್‌ ಅವರು, ನಾನು ಮಾರಕ …

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಟರ್‌ನಲ್ಲಿ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ …

Stay Connected​
error: Content is protected !!