Mysore
24
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಬೆಂಗಳೂರು: ದೇಶದಾದ್ಯಂತ ರಿಲಯನ್ಸ್‌ ಜಿಯೊ ನೆಟ್‌ವರ್ಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗ್ರಾಹಕರು ಪರದಾಟ ನಡೆಸುತ್ತಿದ್ದಾರೆ. ಮೊಬೈಲ್‌, ಇಂಟರ್‌ನೆಟ್‌, ಜಿಯೊ ಫೈಬರ್‌ ಸೇರಿದಂತೆ ಗ್ರಾಹಕರೆಲ್ಲಾ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಜಿಯೋ …

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ …

ನವದೆಹಲಿ: ಕೆಲವು ದಿನಗಳ ಹಿಂದೆ ಅಧಿಕಾರಿಗಳು, ರೈತರು ಹಾಗೂ ಬೆಳೆಗಾರರು ಏಲ್ಲಕ್ಕಿ ಹಾಗೂ ಕರಿಮೆಣಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿದ್ದರು. ಈ ವಿಚಾರವನ್ನು ತಿಳಿದ ಕೊಡಗು ಪ್ಲಾಟರ್ಸ್‌ ಕ್ಲಬ್‌ ಅವರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ ಪ್ರತಿವಾದಿಗಳಾದ …

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು …

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ನೂತನ ಸಿಎಂ ಆಗಿ ಆಯ್ಕೆಯಾದ ಆತಿಶಿ ಅವರು, ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆತಿಶಿ ಅವರು, ನನ್ನ ರಾಜಕೀಯ ಗುರು ಅರವಿಂದ್‌ ಕೇಜ್ರಿವಾಲ್‌. …

ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ ನೀಡಿದ ನಂತರ ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಪ್ರಶ್ನೆ ಮೂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಎಎಪಿ ಶಾಸಕಾಂಗದಿಂದ ತೆರೆ ಬಿದ್ದಿದ್ದು, ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿಯ …

ಬೆಂಗಳೂರು: ರಾಜ್ಯದಲ್ಲಿ ಸುಮಾರು 742 ಕಿ.ಮೀ. ರಷ್ಟು ವ್ಯಾಪ್ತಿಯನ್ನು ಹೊಂದಿರುವ ಕೊಂಕಣ ರೈಲ್ವೆ ಕುರಿತು ಕೇಂದ್ರ ರೈಲ್ವೆ ಖಾತೆಯ ಸಚಿವ ವಿ.ಸೋಮಣ್ಣ ಪ್ರಮುಖ ಮಾಹಿತಿ ನೀಡಿದ್ದಾರೆ. ಹೌದು ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ ಎಂಬುದನ್ನು ಹೇಳಿದ್ದಾರೆ. ಪ್ರಧಾನಿ …

ಚಂಡೀಗಢ: ಭಾರತದಲ್ಲಿ ಸಂವಿಧಾನ ಇರುವವರೆಗೂ ಒಂದು ದೇಶ, ಒಂದೇ ಚುನಾವಣೆ ಜಾರಿ ಅಸಾಧ್ಯ. ಒಂದು ವೇಳೆ ಅದನ್ನು ಜಾರಿಗೆ ತರುವುದಾದರೆ ಸಂವಿಧಾನಕ್ಕೆ ಕನಿಷ್ಠ 5 ತಿದ್ದುಪಡಿಗಳ ಅವಶ್ಯಕತೆ ಇದೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, …

ನವದೆಹಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್‌ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ. ಮೀಸಲಾತಿ ಬಗ್ಗೆ ರಾಹುಲ್‌ ನೀಡಿರುವ …

Stay Connected​
error: Content is protected !!