Mysore
20
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ …

pm naredra Modi

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡ ಅವರು, ಆಪರೇಷನ್‌ ಸಿಂಧೂರ್‌ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ …

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ …

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. …

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು …

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ ೫ ರೂ.ಗೆ ಊಟ …

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ವಿಚಾರದ ಕುರಿತು ಎಕ್ಸ್ ನಲ್ಲಿ ಲ್ಲಿ ಕ್ರೆಡಿಟ್ ವಾರ್ ನಡೆದಿದೆ. ಬೆಂಗಳೂರಿನಲ್ಲಿ ಫಾಕ್ಸ್‌ ಕಾನ್ ಕಂಪನಿ ಸುಮಾರು 30,000 …

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು …

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು ಜರ್ಮನಿಯಿಂದ ವಾಪಸ್‌ ಆದ ರಾಹುಲ್‌ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ …

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ ತಾಯಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರ ಮೇಲೆ ಸಿಆರ್ ಪಿಎಫ್ ಪೊಲೀಸರು ಹಲ್ಲೆ ನಡೆಸಿ, ಅವರ ಸುದ್ದಿಗೋಷ್ಠಿಯನ್ನೂ ತಡೆದಿದ್ದಾರೆ. ಬುಧವಾರ …

Stay Connected​
error: Content is protected !!