Mysore
21
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನೆಲಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ತೊಡಗಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆ ಭದ್ರತಾ ಪಡೆಗಳನ್ನು …

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ರೋಲ್ಪಾ ಜಿಲ್ಲೆಯಲ್ಲಿ ಜೀಪ್‌ ಗುಡ್ಡಗಾಡು ರಸ್ತೆ ಮೂಲಕವಾಗು ಸಂಚರಿಸುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ …

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ 16ರವರೆಗೆ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ …

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಕೊಂದಿದೆ ಎಂದು ಸ್ಥಳೀಯ ಮೂಲಗಳು ಹೇಳಿವೆ. ಮೃತನನ್ನು ಮೌಲಾನಾ ಸಲ್ಮಾನ್‌ ಅಜರ್‌ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ಅಧಿಕಾರಿಗಳಿಂದ …

column gst

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ನಡೆಯುತ್ತಿರುವ ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೂ …

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಈಗ ಎಲ್ಲರ ಚಿತ್ತ ತನ್ನತ್ತ ಸೆಳೆದಿದೆ. ಬಾಕ್ಸ್ ಆಫೀಸ್ ಕಿಂಗ್ ಈಗ ಮತಪೆಟ್ಟಿಗೆಯ ಕಿಂಗ್ ಆಗ್ತಾರಾ? ಉತ್ತರಕ್ಕೆ ಮೇ …

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ ದಿಗ್ಬಂಧನ ವಿಧಿಸಿದ್ದು, ಐಆರ್‌ಜಿಸಿ ಹಾಗೂ ಅಮೆರಿಕ ಪಡೆ ನಡುವೆ ಜಲಸಂಧಿಯ ನಿಯಂತ್ರಣದ ಕುರಿತು ಜಟಾಪಟಿ ನಡೆಯುತ್ತಿದೆ. ಈ ಬೆನ್ನಲ್ಲೇ, ಇದೀಗ …

commercial LPG cylinder

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್‌ ಸಿಲಿಂಡರ್‌ ಬೆಲೆ ಬರೋಬ್ಬರಿ 3152 ರೂ ಆಗಿದೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಾಗಿದ್ದರೂ …

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಮೇರಿಕಾ ಸಂಸತ್‌ ಅನುಮತಿಯಿಲ್ಲದೇ ಆರಂಭಿಸಿದ ಈ ಕಾರ್ಯಾಚರಣೆಗೆ ವಾರ್‌ ಪವರ್ಸ್‌ ಆಕ್ಟ್‌ ಅಡಿಯಲ್ಲಿ ನೀಡಲಾದ 60 ದಿನಗಳ …

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.‌ ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. …

Stay Connected​
error: Content is protected !!