Mysore
29
broken clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಮುಂಬೈ ಕರಾವಳಿಯಲ್ಲಿರುವ ಪ್ರಸಿದ್ಧ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರು ಹಡಗು ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಹಡಗುನಲ್ಲಿದ್ದ ಕೆಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೀಲಕಮಲ್‌ ಹೆಸರಿನ ದೋಣಿ ಗೇಟ್‌ವೇ …

ಜೈಪುರ: ಮಹಾಜನ್‌ ಫೀಲ್ಡ್‌ ಫೈರಿಂಗ್‌ ರೇಂಜ್‌ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್‌ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್‌ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೈಪುರ ಬಳಿಯಿರುವ ಬಿಕೇನಾರ್‌ನ ಫೈರಿಂಗ್‌ ರೇಂಜ್‌ನಲ್ಲಿ ಇಂದು(ಡಿಸೆಂಬರ್‌.18) ಯುದ್ಧ ಟ್ಯಾಂಕರ್‌ಗೆ ರಾಸಾಯನಿಕ …

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ …

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ …

ಮಾಸ್ಕೋ: ರಷ್ಯಾ ದೇಶವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ್ದು, ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡುವ ಗುರಿ ಹೊಂದಿದೆ. ಈ ಮೂಲಕ ರಷ್ಯಾ ದೇಶವು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ಈ ಬಗ್ಗೆ ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ …

ನವದೆಹಲಿ: ಟೀಮ್‌ ಆಟಗಾರ ರವಿಚಂದ್ರನ್‌ ಅಶ್ವಿನ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ. ಆರ್‌.ಅಶ್ವಿನ್‌ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ನಂತರ ಇಂದು(ಡಿಸೆಂಬರ್‌.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ …

ನವದೆಹಲಿ: ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಸ್ತಾವನೆಯ ವೇಳೆ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಗೈರಾಗಿದ್ದ ಹಿನ್ನೆಲೆಯಲ್ಲಿ ಪಕ್ಷ ತನಿಖೆ ನಡೆಸಲು ಮುಂದಾಗಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ನಿನ್ನೆ ಸಂಸತ್‌ನಲ್ಲಿ ಮಂಡಿಸಲಾಗಿದ್ದು, ವಿಸ್ತೃತ ಚರ್ಚೆಗೆಂದು ಜಂಟಿ ಸದನ …

ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು. ಸಂವಿಧಾನವನ್ನು ಅಳವಡಿಸಿಕೊಂಡ 75 …

ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ಕಚೇರಿಯಲ್ಲಿ ಭೇಟಿಯಾದ …

ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್‌ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ …

Stay Connected​
error: Content is protected !!