Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ …

ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಗೆಲುವು ಸಾಧಿಸಿದ್ದು, ೧,52,513 …

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ …

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಕ್ಷೇತ್ರವಾದ ವಯನಾಡಿನಲ್ಲಿ ಮತ್ತೊಮ್ಮೆ ಭರ್ಜರಿ ಜಯಭೇರಿ ಬಾರಿಸುವ ಸೂಚನೆಯನ್ನು ನೀಡಿದ್ದಾರೆ. ರಾಹುಲ್‌ ಗಾಂಧಿ ಅವರು ಇಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ …

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ …

ವಾರಣಾಸಿ: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ಉತ್ತರ ಪ್ರದೇಶದ ಕಾಂಗ್ರೆಸ್‌ ಅಭ್ಯರ್ಥಿ ಅಜಯ್‌ ರಾವ್‌ ಎದುರು ಪ್ರಧಾನಿ ಮೋದಿ ಅವರು 6223 ಮತಗಳ ಅಂತರದ ಆರಂಭಿಕ ಹಿನ್ನಡೆ …

ಮುಂಬೈ:  1993ರ ಬಾಂಬೆ ಸರಣಿ ಸ್ಫೋಟದ ಆರೋಪಿ ಮೊಹಮದ್ ಅಲಿಖಾನ್‍ನನ್ನು ಭಾನುವಾರ(ಜೂ.2) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದ ಜೈಲಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮದ್ …

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‍ಗಳು ಹೊರಬಿದ್ದಿವೆ. ಬಹುತೇಕ ಸರ್ವೇಗಳು ಎನ್‌ಡಿಎಗೆ ಬಹುಮತ ಎಂದು ಹೇಳುತ್ತಿವೆ. ಈ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯ ಗಾಂಧಿ ಇಂದು(ಜೂ.3) ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಜೂನ್‌ 4 ರಂದು ಪ್ರಕಟವಾಗಲಿರುವ ಲೋಕಸಭೆ ಚುನಾವಣೆಯ ಫಲಿತಾಂಶಗಳು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ(ಜೂ.3) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮ ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ …

Stay Connected​
error: Content is protected !!