ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ʼಇಂಡಿಯಾʼ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕೇವಲ 48 ಗಂಟೆಗಳಲ್ಲಿ ನೂತನ ಪ್ರಧಾನಿಯನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಹೇಳಿದ್ದಾರೆ. ಅವರು ಪಿಟಿಐಗೆ ನೀಡಿದ ಸಂದರ್ಶನದ …
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ʼಇಂಡಿಯಾʼ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕೇವಲ 48 ಗಂಟೆಗಳಲ್ಲಿ ನೂತನ ಪ್ರಧಾನಿಯನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಹೇಳಿದ್ದಾರೆ. ಅವರು ಪಿಟಿಐಗೆ ನೀಡಿದ ಸಂದರ್ಶನದ …
ಚಂಡಿಗಢ: ಪ್ರಸ್ತುತ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅವಧಿ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ.30ರ ಸಂಜೆಯಿಂದ ಜೂನ್ 1 ರ ಸಂಜೆಯರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕನಾಂದ ಸ್ಮಾರಕದಲ್ಲಿ ಎರಡು ದಿನಗಳ ವಾಸ್ತವ್ಯ ಹೂಡಲಿದ್ದಾರೆ. ಜತೆಗೆ ಮೇ.31 ರಂದು …
ಬಿಹಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಉಂಟಾಗಿದೆ. ರಾಹುಲ್ ಅವರು ಬಿಹಾರದ ಪಾಲಿಗಂಜ್‌ನ ಲೋಕಸಭಾ ಚನಾವಣೆಯ ಸಮಾವೇಶದಲ್ಲಿ ಭಾಗಿಯಾಗಿದ್ದರು. ಪಕ್ಷದ ನಾಯಕರು ಹಾಗೂ ಪಾಟಲೀಪುತ್ರ ಲೋಕಸಭೆ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ …
ಪಶ್ಚಿಮ ಬಂಗಾಳ: "ರೆಮೆಲ್" ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಬೆನ್ನಲ್ಲೇ ರೆಮೆಲ್ ಅಬ್ಬರ ಜೋರಾಗಿದ್ದು, …
ನವದೆಹಲಿ: ದೆಹಲಿಯ ಮದ್ಯನೀತಿ ಪ್ರಕರಣದಲ್ಲಿ ಬಂಧಿತರಾಗಿ ಬಳಿಕ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್, ತಮಗೆ ಗಂಭೀರ ಕಾಯಿಲೆಯಿದ್ದು, ಸಿಟಿ …
ಪಣಜಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶನಿವಾರ(ಮೇ.೨೫) ರಾತ್ರಿ ಸಂಭವಿಸಿದೆ. ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ …
ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್‌ಎಎಫ್) ಇಬ್ಬರು ಸಿಬ್ಬಂದಿ ಬಿಯರ್ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಎಸ್‌ಎಎಫ್‌ನ ೮ನೇ ಬೆಟಾಲಿಯನ್ ಪೊಲೀಸ್ ಸಿಬ್ಬಂದಿಗಳಾದ ದಾನಿರಾಮ್ ಉಯ್ಕೆ(೫೫), ಪ್ರೇಮಲಾಲ್ ಕಕೋಡಿಯಾ (೫೦) ಎಂಬುವವರೇ ಮೃತರು. ದಾನಿರಾಮ್ ಹಾಗೂ ಪ್ರೇಮಲಾಲ್ …
ಮುಂಬೈ: ನಾಸಿನ್‌ನಲ್ಲಿರುವ ಪ್ರಸಿದ್ದ ಜ್ಯುವೆಲರಿ ಮಳಿಗೆ ಮೇಲೆ ಇಂದು(ಭಾನುವಾರ, ಮೇ.26) ಐಟಿ (ಆದಾಯ ತೆರಿಗೆ) ಇಲಾಖೆ ದಾಳಿ ಮಾಡಿದ್ದು, 26 ಕೋಟಿ ವಶ ವಶಪಡಿಸಿಕೊಂಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪ ಕಂಡುಬಂದ ಹಿನ್ನಲೆ ಸುರಾನಾ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ಮಾಡಿದ್ದು, …
ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ(ಮೇ.25) ಬೆಂಕಿ ಅವಘಡ ಸಂಭವಿಸಿದ್ದು, 24 ಮಂದಿ ಮೃತಪಟ್ಟಿದ್ದಾರೆ. ಈ ಅಗ್ನಿ ದುರಂತದಲ್ಲಿ 12 ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಸಿಲುಕಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಬೆಂಕಿಯ …
ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ …