Mysore
27
overcast clouds

Social Media

ಶನಿವಾರ, 10 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ …

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಇಂದು (ಸೋಮವಾರ, ಮೇ.20) ನಡೆದ ಚುನಾವಣೆಯಲ್ಲಿ ಶೇ.57.47 ರಷ್ಟು ಮಂದಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. 5ನೇ ಹಂತದಲ್ಲಿ ಒಟ್ಟು 8 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ …

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ …

ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಸಹ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್‌ ಗಾಂಧಿ) ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ …

ಮೈಸೂರು: ದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆಗಳು ಬಾಕಿ ಇವೆ. ಐದನೇ ಹಂತದ ಚುನಾವಣೆ ನಾಳೆ(ಮೇ.೨೦) ನಡೆಯಲಿದ್ದು, ಘಟಾನುಘಟಿಗಳು ಸ್ಪರ್ಧಿಸಿರುವ ಹೈವೋಲ್ಟೆಜ್‌ ಕ್ಷೇತ್ರಗಳಿಂದ ಕೂಡಿದ ಐದನೇ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಐದನೇ ಹಂತದಲ್ಲಿ …

ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಮುಂಗೌಲಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ(ಮೇ.18) ಈ ಘಟನೆ ನಡೆದಿದ್ದು, ಈ …

ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19 ಹೊಸ ಅಲೆ ಕಾಣಿಸಿಕೊಂಡಿದ್ದು, ಒಂದೇ ವಾರದಲ್ಲಿ 25900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್‌ ಧರಿಸುವಂತೆ ಶನಿವಾರ(ಮೇ.18) ಆರೋಗ್ಯ ಸಚಿವ ಓಂಗ್‌ ಯೇ ಕುಂಗ್‌ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್‌ ಸೋಂಕಿನ ಅಲೆ ಆರಂಭಿಕ …

ಬಿಹಾರ: ಪೊಲೀಸರ ವಶದಲ್ಲಿದ್ದ ಪತಿ-ಪತ್ನಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಅರಾರಿಯ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಬೆಂಕಿ ಹಚ್ಚಿ, ಕಲ್ಲು …

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ. ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ …

Stay Connected​
error: Content is protected !!