Mysore
27
overcast clouds

Social Media

ಶನಿವಾರ, 10 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ 8ನೇ ಚಾರ್ಜ್‌ ಶೀಟ್‌ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್‌ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ. ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, …

ನವದೆಹಲಿ: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಹಾರ್ವರ್ಡ್‌ ಕಾನೂನು ಶಾಲೆಯಲ್ಲಿ ಪದಿಧರರಾದ ಅವರನ್ನು ೧೯೮೩ರಲ್ಲಿ ಸರ್ಕಾರ ಅವರನ್ನು ಹಿರಿಯ ವಕೀಲರನ್ನಾಗಿ ನೇಮಿಸಿತು. ಮತ್ತು ೧೯೮೯-೯೦ರ ಅವಧಿಯಲ್ಲಿ ಭಾರತದ …

ಆಂಧ್ರಪ್ರದೇಶ: ಸೋಮವಾರ(ಮೇ.೧೩) ಆಂಧ್ರಪ್ರದೇಶದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿದೆ. ಒಟ್ಟು ಶೇ.೮೧.೮೬ ಮತದಾನ ದಾಖಲಾಗಿದ್ದು, ಇದು ಆಂಧ್ರಪ್ರದೇಶದಲ್ಲಿ ನಡೆದ ಚುನಾವಣೆಯಲ್ಲೇ ಅತಿ ಹೆಚ್ಚು ದಾಖಲೆಯ ಮತದಾನ ಇದಾಗಿದೆ. ೨೦೧೪ರಲ್ಲಿ ಶೇ.೭೮.೪೧ ಹಾಗೂ ೨೦೧೯ …

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ(ಸಿಎಎ) ಇದೇ ಮೊದಲ ಬಾರಿಗೆ ೧೪ ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ. ಇಂದು(ಮೇ.೧೫) ಸಿಎಎ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವಗಳಿಸಿರುವ ೧೪ ಮಂದಿಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ವಿತರಿಸಿದೆ. ಆ ಮೂಲಕ ಕೇಂದ್ರ …

ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್‌ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಜ್‌ ತಕ್‌ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ …

ಪಾಟ್ನಾ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್‌ ಮೋದಿ ಅವರು ಸೋಮವಾರ ನಿಧನ ಹೊಂದಿದ್ದಾರೆ. ರಾಜ್ಯಸಭಾ ಸದಸ್ಯರಾಗಿದ್ದ 72 ವರ್ಷದ ಸುಶೀಲ್ ಕುಮಾರ್‌ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದೇ ಕಾರಣದಿಂದಾಗಿಯೇ ಈ ಬಾರಿಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಸುಶೀಲ್ …

ನವದೆಹಲಿ: ದೇಶಾದ್ಯಂತ 96 ಕ್ಷೇತ್ರಗಳಿಗೆ ಸೋಮವಾರ ರಾತ್ರಿ 8 ಗಂಟೆ ವರೆಗೂ ನಡೆದ ನಾಲ್ಕನೇ ಹಂತದ ಚುನಾವಣೆಯಲ್ಲಿ ಒಟ್ಟು ಶೇ. 62.84ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಳೆದ ಬಾರಿಯ (2019) ಚುನಾವಣೆಗೆ ಹೋಲಿಸಿದರೇ ಶೇ. 2.5ರಷ್ಟು ಕಡಿಮೆ …

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದು, ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ವಾರಾಣಸಿಯಿಂದ ಮೂರನೇ ಅವಧಿಯ ಆಯ್ಕೆ ಬಯಸಿ ಸ್ಪರ್ಧಿಸಲಿದ್ದಾರೆ. ಈ ಹಿನ್ನಲೆ ಇಂದು (ಮೇ.೧೩) ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ್ದಾರೆ. ರಸ್ತೆಯ ಬದಿ ನೆರೆದಿದ್ದ …

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ  ಇಂದು (ಮೇ.೧೩)ಮುಗಿದಿದ್ದು, ಸಣ್ಣಪುಟ್ಟ ಘರ್ಷಣೆ ಗದ್ದಲದ ನಡುವೆ ಸುಸೂತ್ರವಾಗಿ ನಡೆದಿದೆ. ೧೦ ರಾಜ್ಯಗಳ ೯೬ ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ ೧೭೫ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ ೨೮ ಕ್ಷೇತ್ರಗಳಿಗೆ …

ನವದೆಹಲಿ: ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.೯೩.೬೦ ರಷ್ಟು ಫಲಿತಾಂಶ ದಾಖಲಾಗಿದೆ. ಒಟ್ಟು ೨೨,೩೮,೮೨೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ ೨೦,೯೫,೪೬೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇಕಡಾ ೯೪.೭೫ ಹಾಗೂ …

Stay Connected​
error: Content is protected !!