Mysore
27
scattered clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಕೋಲ್ಕತ್ತಾ: ಅವಕಾಶ ದೊರೆತರೆ ಮೈತ್ರಿಕೂಟದ ನಾಯಕತ್ವವನ್ನು ನಾನೇ ವಹಿಸಿಕೊಳ್ಳಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಕೆಲಸ ಮಾಡುತ್ತಿರುವ ಬಗೆಯ ಕುರಿತು ಭಾರೀ ಅಸಮಾಧಾನ ವ್ಯಕ್ತಪಡಿಸಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈಗ ಮಾಧ್ಯಮ …

ಹೊಸದಿಲ್ಲಿ: ಕೃಷಿ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ ಪಿ) ಖರೀದಿಸಲಿದೆ ಎಂದು ಘೋಷಿಸಿದೆ. …

ಹೊಸದಿಲ್ಲಿ: ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ʼದೆಹಲಿ ಚಲೋʼ ಹೋರಾಟ ಕೈಗೊಂಡಿರುವ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಮೂಲಕ ರೈತರು ದೆಹಲಿಗೆ ಹೋಗದಂತೆ …

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗೋದು ಪಕ್ಕಾ ಎನ್ನಲಾಗುತ್ತಿದೆ. ಈ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

ನವದೆಹಲಿ: ಕಾಂಗ್ರೆಸ್‌ ಸಂಸದ ಅಭಿಷೇಕ್‌ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ …

ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್‌ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್‌ಬಿಐ ಗರ್ವನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ …

ನವದೆಹಲಿ: ಜನತಾ ದಳದ ಯುವ ಮುಖಂಡ ನಿಖಿಲ್‌ ಕುಮಾರಸ್ವಾಮಿ ಅವರು, ಉಪಚುನಾವಣೆಯ ಬಳಿಕ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಜೀವನ ಕುರಿತಾದ 'furrows …

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ …

ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್‌ ಅಬ್ದುಲ್ಲಾ ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಿಎಂ ಓಮರ್‌ ಅಬ್ದುಲ್ಲಾ …

Stay Connected​
error: Content is protected !!