Mysore
30
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದ್ದು, ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜೂನ್‌ಗೆ ಮುಕ್ತಾಯವಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್‌ಡಿಎ …

ಒಡಿಶಾ: ಪುರಾಣ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ್‌ ಓಪನ್‌ ಮಾಡಲಾಗಿದೆ. ಬರೋಬ್ಬರಿ 46 ವರ್ಷಗಳ ಬಳಿಕ ರತ್ನಗಳ ಭಂಡಾರವನ್ನು ಸೂಕ್ತ ಭದ್ರತೆ ಮತ್ತು ಧಾರ್ಮಿಕ ಕಾರ್ಯದ ಜೊತೆ ತೆರೆಯಲಾಗಿದೆ. 1978ರಲ್ಲಿ ಭಂಡಾರದ ಕೊಠಡಿ ತೆರೆಯಲಾಗಿತ್ತು. ಇದಾದ ನಂತರ ಕೊಠಡಿ …

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕಗೊಂಡಿದ್ದಾರೆ. ರಾಹುಲ್‌ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್‌ ಗೊಗೋಯ್‌ ಪುತ್ರ ಗೌರವ್‌ ಗೊಗೋಯ್‌ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ …

ನವದೆಹಲಿ: ಸ್ನೇಹಿತ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ರ್ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ …

ಕೇರಳ/ಕಣ್ಣೂರು: ಮಳೆ ನೀರು ಕೊಯ್ಲು ಹೊಂಡವನ್ನು ಅಗೆಯುತ್ತಿದ್ದ ಮಹಿಳಾ ಕರ್ಮಿಕರಿಗೆ ಸಿಧಿ ಸಿಕ್ಕಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಕೃಷಿ ಹೊಂಡ ಅಗೆಯುತ್ತಿದ್ದಾಗ ಹೊಳಪಿನ ವಸ್ತು ಕಂಡ ಕಾರ್ಮಿಕರು ಮೊದಲು ಬಾಂಬ್‌ ಎಂದು ಭಯಪಟ್ಟು ದೂರು ಸರಿದರು. ನಂತರ ಮಾಟ …

ನ್ಯೂಯಾರ್ಕ್:‌ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಗುಂಡೇಟಾಗಿದೆ. ಬಟ್ಲರ್‌ನ ಪೆನ್ಸಿಲ್ವೇನಿಯಾದಲ್ಲಿ ಶನಿವಾರ(ಜು.13) ರ್ಯಾಲಿ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದ್ದು, ಟ್ರಂಪ್‌ನನ್ನು ಹತ್ಯೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವರದಿಯಾಗುತ್ತಿದೆ. ಬಂದೂಕುದಾರಿ ಟ್ರಂಪ್‌ನತ್ತ ಶೂಟ್‌ ಮಾಡಿದ್ದರಿಂದ ಕಿವಿಗೆ ತಗುಲಿ ಕಿವಿ ಹಾಗೂ ಮುಖದಲ್ಲಿ …

ಪುರಿ: ದೇಗುಲಗಳ ಸಪ್ತ ಸಂಪತ್ತಿನ ಸುತ್ತ ಸುತ್ತಿಕೊಂಡಿರುವ ಹಾವುಗಳ ಚರ್ಚೆ ಹಿಂದೂ ಮತ್ತು ಬೌದ್ಧ ಸಂಪ್ರದಾಯಗಳಲ್ಲಿ ಬಹಳ ಹಿಂದಿನಿಂದಲೂ ಸಾಮಾನ್ಯವಾಗಿದೆ. ಪೌರಾಣಿಕ ಕಥೆಗಳು ಮತ್ತು ಅನೇಕ ಚಲನಚಿತ್ರಗಳು ಕೂಡ ಅಂತಹ ನಿದರ್ಶನಗಳಿಂದ ತುಂಬಿವೆ. ಅದಕ್ಕೆ ಒಡಿಶಾದ ಪುರಿ ಜಗನ್ನಾಥ ದೇವಾಲಯ ಕೂಡ …

ಗೋವಾ: ಕಾಂಗ್ರೆಸ್‌ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ. ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್‌ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ …

ನವದೆಹಲಿ: 2019ರಲ್ಲಿ ರಾಹುಲ್‌ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್‌ ಕುಟುಂಬದ ಆಪ್ತ ಕಿಶೋರ್‌ ಲಾಲ್‌ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ. ಸೊಲುಂಡ ಇರಾನಿ ಅವರ …

ವಿಶ್ವಸಂಸ್ಥೆ: ಜಗತ್ತಿನ ಜನಸಂಖ್ಯೆ ನಾಗಲೋಟದಿಂದ ಏರುತಿದ್ದು, ಪ್ರಸ್ತುತ 820 ಕೋಟಿ ಇರುವ ಜನಸಂಖ್ಯೆ 2028ರ ಹೊತ್ತಿಗೆ 1.000ಕೋಟಿ ದಾಟಲಿದೆ ಎಂದು ಗುರುವಾರ(ಜು.11) ಬಿಡುಗಡೆಯಾದ ವಿಶ್ವಸಂಸ್ಥೆಯ ದಿ ವರ್ಲ್ಡ್‌ ಪಾಪ್ಯೂಲೇಶನ್‌ ಪ್ರಾಸ್ಟೆಕ್ಟ್‌ 2024 ರ ವರದಿ ತಿಳಿಸಿದೆ. 2060ರ ಹೊತ್ತಿಗೆ ಭಾರತದ ಜನಸಂಖ್ಯೆ …

Stay Connected​
error: Content is protected !!