ಭಾಗಲ್‌ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತವನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. …









