Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಈ ಬಾರಿಯ ಲೋಕಸಭಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಪ್ರಚಾರಕ್ಕೆ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ಪ್ರಚಾರಕರಾಗಿ ನಟ-ನಟಿಯರನ್ನು ಕರೆಸುತ್ತಾರೆ. ಆದರೆ ಈ ಬಾರಿ 400ಕ್ಕೂ ಅಧಿಕ ಸೀಟ್ …

ಚೆನ್ನೈ: ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿನೂತನ ಪೋಸ್ಟರ್‌ ವಾರ್‌ ನಡೆಸಿದ್ದಾರೆ. ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ …

ನವದೆಹಲಿ: ಕಾಂಗ್ರೆಸ್ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ವಿದ್ಯಾಭ್ಯಾಸಕ್ಕೆ ನೆರವಾಗಿ ಇಂದು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರು ಗೃಹಲಕ್ಷ್ಮೀ ಯೋಜನೆಯ ಫಲದ ಬಗ್ಗೆ ಮಾತನಾಡಿರುವ ವೀಡಿಯೋ ಒಂದನ್ನು ಕಾಂಗ್ರೆಸ್‌ …

ಹೊಸದಿಲ್ಲಿ: ಭಾರತಕ್ಕೆ ನೂತನ ಬ್ರಿಟಿಷ್‌ ರಾಯಭಾರಿಯಾಗಿ ಲಿಂಡಿ ಕ್ಯಾಮೆರಾನ್‌ ಅವರನ್ನು ನೇಮಿಸಿ ಬ್ರಿಟನ್‌ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಲೆಕ್ಸ್‌ ಎಲ್ಲಿಸ್‌ ಈ ಹುದ್ದೆಯಲ್ಲಿದ್ದರು. ʼಲಿಂಡಿ ಕ್ಯಾಮೆರಾನ್‌ ಅವರನ್ನು ಭಾರತಕ್ಕೆ ನೂತನ ಬ್ರಿಟಿಷ್‌ ಹೈ ಕಮಿಷನರ್‌ ಆಗಿ ನೇಮಿಸಲಾಗಿದೆ. ಅಲೆಕ್ಸ್‌ …

ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್‌ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್‌ ಮಿಲಾದ್‌ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು. ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ …

ಉತ್ತರಾಖಂಡ: ಇಲ್ಲಿನ ರಿಷಿಕೇಶದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ದೇಶದಲ್ಲಿ ದೃಢವಿದೆ ಹೀಗಾಗಿ ಭಯೋತ್ಪಾದಕರನ್ನು ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಹೇಳಿದರು. ದೇಶದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು …

ಚಂಡಿಗಢ: ಹರಿಯಾಣದ ನರ್ನೌಲ್‌ ಎಂಬಲ್ಲಿ ಗುರುವಾರ ಶಾಲಾ ಬಸ್‌ ಉರುಳಿ ಬಿದ್ದ ಪರಿಣಾಮ ಆರು ಮಕ್ಕಳು ಸಾವಿಗೀಡಾಗಿದ್ದು, 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇಂದು ಈದ್-ಉಲ್-ಫಿತ್ರ್‌ ರಜೆ ಇದ್ದ ಹೊರತಾಗಿಯೂ ಶಾಲೆ ಕಾರ್ಯಚರಿಸುತ್ತಿತ್ತ ಎನ್ನಲಾಗಿದೆ. ಈ ಬಸ್‌ ಉನ್ಹಾನಿ ಗ್ರಾಮನ …

ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಪದೇಪದೇ ಅರ್ಜಿ ಸಲ್ಲಿಸುತ್ತಿರುವುದರ ಕುರಿತು ಗರಂ ಆಗಿರುವ ಸುಪ್ರೀಂ ಕೋರ್ಟ್, ಇದು ಜೇಮ್ಸ್ ಬಾಂಡ್ …

ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್‌ ಸುರೇಶ್‌ ಅಲಿಯಾಸ್‌ ಪ್ರದೀಪ್‌ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ …

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು. ರಾಜರಾಜೇಶ್ವರಿ …

Stay Connected​
error: Content is protected !!